ವಿಶಿಷ್ಟವಾಗಿ ಯುಐ ಚಿತ್ರದ ಟೀಸರ್ ಬಿಡುಗಡೆ ದಿನಾಂಕ ಘೋಷಣೆ ಇಂದು

Webdunia
ಬುಧವಾರ, 3 ಜನವರಿ 2024 (09:11 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ ನಟಿಸುತ್ತಿರುವ ಯುಐ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಇಂದು ವಿಶಿಷ್ಟವಾಗಿ ಘೋಷಣೆಯಾಗಲಿದೆ.

ಯುಐ ಸಿನಿಮಾದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದ ಚಿತ್ರತಂಡ ಟೀಸರ್ ಬಿಡುಗಡೆ ದಿನಾಂಕ ಗುರುತಿಸುವಂತೆ ಥೇಟ್ ಉಪೇಂದ್ರ ಸ್ಟೈಲ್ ನಲ್ಲಿ ಪ್ರೇಕ್ಷಕರ ತಲೆಗೆ ಹುಳ ಬಿಟ್ಟಿತ್ತು.

ಟೀಸರ್ ಬಿಡುಗಡೆ ದಿನಾಂಕವನ್ನು ಸರಿಯಾಗಿ ಊಹಿಸಿದವರಿಗೆ ಈವೆಂಟ್ ಗೆ ಉಚಿತ ಪಾಸ್ ನೀಡುವುದಾಗಿ ಚಿತ್ರ ತಂಡ ಘೋಷಿಸಿತ್ತು. ಇದೀಗ ಚಿತ್ರತಂಡವೇ ಅಧಿಕೃತವಾಗಿ ಟೀಸರ್ ಬಿಡುಗಡೆ ದಿನಾಂಕ ಘೋಷಿಸಲಿದೆ.

ಇಂದು ಸಂಜೆ 5 ಗಂಟೆಗೆ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ.  ಈ ಮೂಲಕ ಅಭಿಮಾನಿಗಳು ಮಾಡಿರುವ ಊಹೆ ಸರಿಯಾಗಿತ್ತೇ ಎನ್ನುವುದು ಪಕ್ಕಾ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ಮುಂದಿನ ಸುದ್ದಿ
Show comments