Webdunia - Bharat's app for daily news and videos

Install App

ರಿಯಲ್ ಸ್ಟಾರ್ ಉಪೇಂದ್ರ ಕೈಯಲ್ಲಿದೆ ಸಾಲು ಸಾಲು ಸಿನಿಮಾಗಳು

Webdunia
ಸೋಮವಾರ, 18 ಅಕ್ಟೋಬರ್ 2021 (12:17 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಸಿನಿಮಾವೊಂದನ್ನು ನೋಡದೇ ಪ್ರೇಕ್ಷಕರು ಬಹಳ ಕಾಲವಾಗಿದೆ. ಈಗ ಉಪೇಂದ್ರರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ.


ಉಪೇಂದ್ರರನ್ನು ಇಷ್ಟಪಡುವ ಪ್ರತ್ಯೇಕ ಪ್ರೇಕ್ಷಕ ವರ್ಗವೇ ಇದೆ. ಇವರೆಲ್ಲಾ ಅವರ ಒಂದು ಸಿನಿಮಾ ಬಿಡುಗಡೆಗಾಗಿ ಕಾದು ಕುಳಿತಿದ್ದಾರೆ. ಮುಂದಿನ ವರ್ಷ ಅವರ ಕೆಲವು ಸಿನಿಮಾಗಳು ಬಿಡುಗಡೆಯಾಗುವ ಸಾಧ‍್ಯತೆಯಿದೆ.

ಆ ಪೈಕಿ ಆರ್ ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಕೂಡಾ ಒಂದು. ಇದಲ್ಲದೆ, ಉಪೇಂದ್ರ ಮತ್ತೆ ಬಾ, ಕನ್ನೇಶ್ವರ, ಉಪ್ಪಿ ರುಪೀ, ಲಗಾಮು, ಬುದ್ಧಿವಂತ 2 ಹೀಗೆ ಲಿಸ್ಟ್ ಬೆಳೆಯುತ್ತಲೇ ಇದೆ. 2019 ರಲ್ಲಿ ಐ ಲವ್ ಯೂ ಸಿನಿಮಾ ಬಳಿಕ ಉಪೇಂದ್ರರ ಯಾವುದೇ ಸಿನಿಮಾಗಳೂ ಬಿಡುಗಡೆಯಾಗಿಲ್ಲ. ಹೀಗಾಗಿ ಮುಂದಿನ ವರ್ಷ ಉಪೇಂದ್ರ ನಟನೆಯ ಸಿನಿಮಾ ರಿಲೀಸ್ ಜೊತೆಗೆ ನಿರ್ದೇಶನದ ಸಿನಿಮಾವೂ ಘೋಷಣೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments