Webdunia - Bharat's app for daily news and videos

Install App

ಡಿಫರೆಂಟ್ ಸ್ಟೈಲ್ ನಲ್ಲಿ ತಾವು ಫಿಟ್ ಎನ್ನುವುದನ್ನು ನಿರೂಪಿಸಿದ ನಟ ಉಪೇಂದ್ರ

Webdunia
ಮಂಗಳವಾರ, 19 ಜೂನ್ 2018 (15:44 IST)
ಇತ್ತೀಚೆಗೆ ಸುದೀಪ್ ಅವರಿಂದ  `ಹಮ್ ಫಿಟ್ ತೋ ಇಂಡಿಯಾ ಫಿಟ್' ಸವಾಲನ್ನು ಸ್ವೀಕರಿಸಿದ  ರಿಯಲ್ ಸ್ಟಾರ್ ಉಪೇಂದ್ರ ಅವರು ತಾವು ಫಿಟ್ ಎನ್ನುವುದು ಎಲ್ಲರಿಗಿಂತ ವಿಭಿನ್ನವಾಗಿ ನಿರೂಪಿಸಿದ್ದಾರೆ.
ಹೌದು. ನಟ ಉಪೇಂದ್ರ ಅವರು  ಸುದೀಪ್ ಅವರಿಂದ  ಸವಾಲ್ ಸ್ವೀಕರಿಸಿ ಎಲ್ಲರ ಹಾಗೇ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾರೆ ಅಂತ ಅಂದುಕೊಂಡರೆ ಉಪೇಂದ್ರ ಅವರು ಮಾಡಿದ್ದೇ ಬೇರೆ ರೀತಿ. ಕೈಯಲ್ಲಿ ಗುದ್ದಲಿ ಹಿಡಿದು ಮಣ್ಣು ಅಗೆದು ಇದಕ್ಕಿಂತ ಬೆಸ್ಟ್ ವರ್ಕ್ ಔಟ್ ಮತ್ತೊಂದಿಲ್ಲ ಸುದೀಪ್ ಅಂತ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಉಪ್ಪಿಯ ಕಸರತ್ತು ನೋಡಿದ ಕಿಚ್ಚ ಕೈಮುಗಿದು ಅಭಿನಂದನೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ಮುಂದಿನ ಸುದ್ದಿ
Show comments