Daily Horoscope
✕

ಸದ್ಯಕ್ಕೆ ಡೈರೆಕ್ಷನ್ ಮಾಡಲ್ವಂತೆ ಉಪೇಂದ್ರ

Webdunia
ಮಂಗಳವಾರ, 14 ಸೆಪ್ಟಂಬರ್ 2021 (09:03 IST)
ಬೆಂಗಳೂರು: ಎಲ್ಲಾ ಸರಿ ಹೋಗಿದ್ದರೆ ರಿಯಲ್ ಸ್ಟಾರ್ ಉಪೇಂದ್ರ ಈ ವರ್ಷ ಮತ್ತೆ ನಿರ್ದೇಶನಕ್ಕಿಳಿಯಬೇಕಿತ್ತು. ಆದರೆ ಅದು ಸಾಧ‍್ಯವಾಗಿಲ್ಲ.


ಕೊರೋನಾದಿಂದಾಗಿ ಉಪೇಂದ್ರ ನಿರ್ದೇಶನದ ಸಿನಿಮಾ ಇನ್ನೂ ಸೆಟ್ಟೇರಿಲ್ಲ. ಇನ್ನು, ಸದ್ಯಕ್ಕಂತೂ ಡೈರೆಕ್ಷನ್ ಮಾಡಲ್ಲ ಎಂದು ಉಪೇಂದ್ರ ಹೇಳಿದ್ದಾರೆ.

ಎರಡು ಬಾರಿ ಈಗಾಗಲೇ ತಮ್ಮ ನಿರ್ದೇಶನದ ಸಿನಿಮಾ ಲಾಂಚ್ ಮಾಡಲು ಉಪೇಂದ್ರ ತಯಾರಿ ನಡೆಸಿದ್ದರಂತೆ. ಆದರೆ ಎರಡೆರಡು ಬಾರಿ ಲಾಕ್ ಡೌನ್ ಆದ ಕಾರಣ ಅವರ ಯೋಜನೆ ತಲೆಕೆಳಗಾಗಿದೆ. ಆದರೆ ಇನ್ನು ಸದ್ಯಕ್ಕಂತೂ ನಿರ್ದೇಶನಕ್ಕಿಳಿಯಲ್ಲ. ಕೊವಿಡ್ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಮೇಲಷ್ಟೇ ಸಿನಿಮಾ ನಿರ್ದೇಶನ ಮಾಡುವುದಾಗಿ ಉಪೇಂದ್ರ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments