Select Your Language

Notifications

webdunia
webdunia
webdunia
webdunia

ಕಬ್ಜ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ

ಕಬ್ಜ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ
ಬೆಂಗಳೂರು , ಮಂಗಳವಾರ, 17 ನವೆಂಬರ್ 2020 (09:23 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.


ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾ ಎಂಟು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಪೂರೈಸಿರುವ ಚಿತ್ರ ತಂಡ ಈಗ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲು ನಿರ್ಧರಿಸಿದೆ. 80 ರ ದಶಕದ ಅಂಡರ್ ವರ್ಲ್ಡ್ ಕತೆಯನ್ನೊಳಗೊಂಡ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಥಿಯೇಟರ್ ಕಡೆಗೆ ಮರಳಿ ಬನ್ನಿ: ಸ್ಟಾರ್ ಗಳಿಂದ ಮನವಿ