ಕಬ್ಜ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ

Webdunia
ಮಂಗಳವಾರ, 17 ನವೆಂಬರ್ 2020 (09:23 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.


ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾ ಎಂಟು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಪೂರೈಸಿರುವ ಚಿತ್ರ ತಂಡ ಈಗ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲು ನಿರ್ಧರಿಸಿದೆ. 80 ರ ದಶಕದ ಅಂಡರ್ ವರ್ಲ್ಡ್ ಕತೆಯನ್ನೊಳಗೊಂಡ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ಮುಂದಿನ ಸುದ್ದಿ
Show comments