Daily Horoscope
✕

‘ಕಬ್ಜ’ ಎರಡನೇ ಹಂತದ ಚಿತ್ರೀಕರಣ ಶುರು

Webdunia
ಮಂಗಳವಾರ, 3 ಮಾರ್ಚ್ 2020 (09:24 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ಮೊದಲನೇ ಹಂತದ ಚಿತ್ರೀಕರಣ ಈಗಾಗಲೇ ಮುಗಿಸಿದ್ದು, ಎರಡನೇ ಹಂತದ ಚಿತ್ರೀಕರಣ ಆರಂಭಿಸಿದೆ.


ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಕಬ್ಜ’ ಭೂಗತ ಲೋಕದ ಕತೆಯನ್ನು ಒಳಗೊಂಡಿದೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ಒಟ್ಟು ಏಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ.

80 ರ ದಶಕದ ಭೂಗತ ಲೋಕದ ಡಾನ್ ಆಗಿ ಉಪೇಂದ್ರ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಇದೂ ಒಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments