Webdunia - Bharat's app for daily news and videos

Install App

ಸಂಕ್ರಾಂತಿಗೆ ರಿಯಲ್ ಸ್ಟಾರ್ ಉಪೇಂದ್ರ ಹೊಸ ಸಿನಿಮಾ ಘೋಷಣೆ

Webdunia
ಗುರುವಾರ, 2 ಜನವರಿ 2020 (09:11 IST)
ಬೆಂಗಳೂರು: ಈ ವರ್ಷ ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿರುವ ಸೂಚನೆ ನೀಡಿದ್ದಾರೆ. ಈಗಾಗಲೇ ಕಬ್ಜ ಸಿನಿಮಾ ಶುರು ಮಾಡಿಕೊಂಡಿರುವ ಉಪೇಂದ್ರರ ಮತ್ತೊಂದು ಸಿನಿಮಾ ಸಂಕ್ರಾಂತಿಗೆ ಘೋಷಣೆಯಾಗಲಿದೆ.


ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾ ಮುಹೂರ್ತ ಡಿಸೆಂಬರ್ ನಲ್ಲಿ ನೆರವೇರಿತ್ತು. ಈ ವರ್ಷದ ಆರಂಭ ಅಂದರೆ ಇದೇ ತಿಂಗಳ ಮೊದಲ ವಾರ ಚಿತ್ರೀಕರಣ ಆರಂಭಿಸುವುದಾಗಿ ಚಿತ್ರತಂಡ ಘೋಷಿಸಿತ್ತು.

ಇದೀಗ ಮತ್ತೊಂದು ಸಿನಿಮಾ ಘೋಷಣೆ ಮಾಡಲಿದ್ದಾರೆ ರಿಯಲ್ ಸ್ಟಾರ್. ಶಶಾಂಕ್ ನಿರ್ದೇಶನದಲ್ಲಿ ಉಪೇಂದ್ರ ನಾಯಕರಾಗಲಿರುವ ಹೊಸ ಸಿನಿಮಾದ ಟೈಟಲ್ ಸಂಕ್ರಾಂತಿಗೆ ಘೋಷಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕುಟುಂಬ ಸಮೇತ ಅಮೆರಿಕಾಗೆ ಹಾರಿದ ರಾಕಿಂಗ್ ಸ್ಟಾರ್ ಯಶ್: video

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಕಿಚ್ಚ ಸುದೀಪ್ ಎಷ್ಟು ಸಂಭಾವನೆ ಪಡೆಯಲಿದ್ದಾರೆ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments