Webdunia - Bharat's app for daily news and videos

Install App

ನಟಿ ಕಂಗನಾ ರಣಾವತ್ ಗೆ ಟಾಂಗ್ ನೀಡಿದ ಊರ್ಮಿಳಾ ಮಾತೋಂಡ್ಕರ್

Webdunia
ಶುಕ್ರವಾರ, 18 ಸೆಪ್ಟಂಬರ್ 2020 (17:28 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ನಟಿ ಊರ್ಮಿಳಾ ಮಾತೋಂಡ್ಕರ್ ನಡುವೆ ಜಟಾಪಟಿ ಮುಂದುವರಿದಿದೆ.

ಕಂಗನಾ ರಣಾವತ್ ಅವರನ್ನು ‘ರುಡಾಲಿ’ ಅರ್ತಾಥ್ ಹಳ್ಳಿಯವರು ಎಂದು ಊರ್ಮಿಳಾ ಜರಿದಿದ್ದಾರೆ.  
ಊರ್ಮಿಲಾ ಮಾತೋಂಡ್ಕರ್ ಅವರು ನಟಿ ಕಂಗನಾ ರಣಾವತ್ ವಿರುದ್ಧ ಹರಿಹಾಯ್ದಿದ್ದಾರೆ. 

ಮಹಾರಾಷ್ಟ್ರದ ಬಗ್ಗೆ ಪ್ರತಿಕ್ರಿಯಿಸುವ ಮೊದಲು ಹಿಮಾಚಲ ಪ್ರದೇಶದ ಮಾದಕವಸ್ತು ಸಮಸ್ಯೆಯನ್ನು ನೋಡುವಂತೆ  ಕಂಗನಾಗೆ ನಟಿ ಊರ್ಮಿಲಾ ಹೇಳಿದ್ದರು.

ಇದಕ್ಕೆ ಕಂಗನಾ ತಿರುಗೇಟು ನೀಡುತ್ತಿದ್ದು, ಇಬ್ಬರು ನಟಿಯರ ವಿರುದ್ಧ ಟ್ವಿಟ್ಟರ್ ವಾರ್ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments