Publish Date: Fri, 27 Jun 2025 (20:45 IST)
Updated Date: Fri, 27 Jun 2025 (20:47 IST)
ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ಮೂಗುತ್ತಿ ಸುಂದರಿ, ಯೂಟರ್ನ್ ಬೆಡಗಿ ಶ್ರದ್ಧಾ ಶ್ರೀನಾಥ್ ಅವರ ಹಾಟ್ ಅವತಾರಕ್ಕೆ ಪಡ್ಡೆ ಹುಡುಗರು ಶಾಕ್ ಆಗಿದ್ದಾರೆ.
ಇನ್‌ಸ್ಟಾಗ್ರಾಂನಲ್ಲಿ ಆಗಾಗ ತಮ್ಮ ಹಾಟ್ ಆಂಡ್ ಬೋಲ್ಡ್ ಫೋಟೋಗಳನ್ನು ಹಮಚಿಕೊಳ್ಳುವ ಶ್ರದ್ದಾ ಅವರ ನಹಾಟ್ ಆಂಡ್ ಬ್ಯೂಟಿಫುಲ್ ಫೋಟೋಗಳು ಸಖತ್ ವೈರಲ್ ಆಗಿದೆ.
ಫೋಟೋ ನೋಡಿ ಫ್ಯಾನ್ಸ್ ವೆರೈಟಿ ವೆರೈಟಿ ಕಮೆಂಟ್ ಮಾಡುತ್ತಿದ್ದಾರೆ. ಮಲಯಾಳಂನ ನ್ಯಾನ್ಸಿ ಹಾಗೂ ಕನ್ನಡ ಯೂ ಟರ್ನ್ ಸಿನಿಮಾ ಮೂಲಕ ಖ್ಯಾತಿ ಗಳಿಸಿದ ಶ್ರದ್ದಾ ಸದ್ಯ ತಮಿಳು ಹಾಗೂ ತೆಲುಗು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
10 ವರ್ಷದ ಸಿನಿಮಾ ಜರ್ನಿಯಲ್ಲಿ ಭಿನ್ನ-ವಿಭಿನ್ನ ಪಾತ್ರಗಳ ಮೂಲಕ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಅಲ್ಲದೇ ತಮ್ಮ ಇನ್‌ಸ್ಟಾ ಗ್ರಾಂನಲ್ಲಿ ಒಂದು ಮಿಲಿಯನ್ ಪಾಲೋವರ್ಸ್ ಹೊಂದಿದ್ದಾರೆ ನಟಿ ಶ್ರದ್ಧಾ ಶ್ರೀನಾಥ್.