Webdunia - Bharat's app for daily news and videos

Install App

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

Sampriya
ಶುಕ್ರವಾರ, 27 ಜೂನ್ 2025 (20:45 IST)
Photo Credit X
ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ಮೂಗುತ್ತಿ ಸುಂದರಿ, ಯೂಟರ್ನ್‌ ಬೆಡಗಿ ಶ್ರದ್ಧಾ ಶ್ರೀನಾಥ್ ಅವರ ಹಾಟ್ ಅವತಾರಕ್ಕೆ ಪಡ್ಡೆ ಹುಡುಗರು ಶಾಕ್‌ ಆಗಿದ್ದಾರೆ. 

ಇನ್‌ಸ್ಟಾಗ್ರಾಂನಲ್ಲಿ ಆಗಾಗ ತಮ್ಮ ಹಾಟ್ ಆಂಡ್‌ ಬೋಲ್ಡ್‌ ಫೋಟೋಗಳನ್ನು ಹಮಚಿಕೊಳ್ಳುವ ಶ್ರದ್ದಾ ಅವರ ನಹಾಟ್ ಆಂಡ್ ಬ್ಯೂಟಿಫುಲ್ ಫೋಟೋಗಳು ಸಖತ್ ವೈರಲ್ ಆಗಿದೆ. 

ಫೋಟೋ ನೋಡಿ ಫ್ಯಾನ್ಸ್ ವೆರೈಟಿ ವೆರೈಟಿ ಕಮೆಂಟ್ ಮಾಡುತ್ತಿದ್ದಾರೆ. ಮಲಯಾಳಂನ ನ್ಯಾನ್ಸಿ ಹಾಗೂ ಕನ್ನಡ ಯೂ ಟರ್ನ್ ಸಿನಿಮಾ ಮೂಲಕ ಖ್ಯಾತಿ ಗಳಿಸಿದ ಶ್ರದ್ದಾ ಸದ್ಯ ತಮಿಳು ಹಾಗೂ ತೆಲುಗು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. 

10 ವರ್ಷದ ಸಿನಿಮಾ ಜರ್ನಿಯಲ್ಲಿ ಭಿನ್ನ-ವಿಭಿನ್ನ ಪಾತ್ರಗಳ ಮೂಲಕ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಅಲ್ಲದೇ ತಮ್ಮ ಇನ್‌ಸ್ಟಾ ಗ್ರಾಂನಲ್ಲಿ ಒಂದು ಮಿಲಿಯನ್ ಪಾಲೋವರ್ಸ್‌ ಹೊಂದಿದ್ದಾರೆ ನಟಿ ಶ್ರದ್ಧಾ ಶ್ರೀನಾಥ್. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ತಮಿಳು ಚಿತ್ರರಂಗವನ್ನೇ ಬೆಚ್ಚಿಬೀಳಿಸಿದ ಡ್ರಗ್ಸ್ ಪ್ರಕರಣ: ಖ್ಯಾತ ನಿರ್ದೇಶಕನ ಸಹೋದರ ಅರೆಸ್ಟ್‌

ಮುಂದಿನ ಸುದ್ದಿ
Show comments