ಈ ಚಿತ್ರದ ಮೂಲಕ ನಾಯಕನಾಗಿ ಮತ್ತೆ ಚಿತ್ರರಂಗಕ್ಕೆ ಮರುಪ್ರವೇಶ ಮಾಡಲಿರುವ ನಟ ವಡಿವೇಲು

Webdunia
ಮಂಗಳವಾರ, 30 ಮಾರ್ಚ್ 2021 (16:56 IST)
ಚೆನ್ನೈ : ಕಳೆದ ಹಲವು ತಿಂಗಳುಗಳಿಂದ ತಮಿಳು ಚಿತ್ರರಂಗದಲ್ಲಿ ನಟ  ವಾಡಿವೇಲು ಅವರ ಮರು ಪ್ರವೇಶದ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿವೆ. ಆದರೆ ಈ ವಿಚಾರ ಈಗ ನಿಜ ಎನ್ನಲಾಗಿದೆ.

‘ಎಮ್ಮನ್ ಮಗನ್ ‘ ಖ್ಯಾತಿಯ ತಿರುಮುಗುವಾನ್ ನಿರ್ದೇಶಿಸಲಿರುವ ಹೊಸ ಚಿತ್ರದಲ್ಲಿ ನಟ ವಡಿವೇಲು ಅವರು ನಾಯಕನಾಗಿ ನಟಿಸಲಿದ್ದಾರಂತೆ.  ಸತ್ಯ ಜ್ಯೋತಿ ಫಿಲ್ಮ್ಸ್ ನಿರ್ಮಿಸಲಿದ್ದಾರೆ.

ಹಾಗೇ ಈಗಾಗಲೇ ವಡಿವೇಲು ಅವರು ಇನ್ನೊಂದು ಚಿತ್ರಕ್ಕೆ ಸಹಿ ಹಾಕಿದ್ದು, ಇದನ್ನು ಸೂರಜ್ ಅವರು ನಿರ್ದೇಶನ ಮಾಡಲಿದ್ದು, ಇದಕ್ಕೆ ‘ನಾಯ್ ಶೇಖರ್’ ಎಂದು ಹೆಸರಿಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments