Webdunia - Bharat's app for daily news and videos

Install App

ಖ್ಯಾತ ತಮಿಳು ನಟ ವಡಿವೇಲು ಆಸ್ಪತ್ರೆಗೆ ದಾಖಲು

Webdunia
ಶನಿವಾರ, 25 ಡಿಸೆಂಬರ್ 2021 (22:54 IST)
ಚೆನ್ನೈ: ತಮಿಳು ಸಿನಿಮಾರಂಗದ ಖ್ಯಾತ ಹಾ‍ಸ್ಯ ನಟ ವಡಿವೇಲು ಕೊರೋನಾ ಸೋಂಕಿಗೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಖಾಸಗಿ ಕಾರ್ಯಕ್ರಮ ನಿಮಿತ್ತ ವಡಿವೇಲು ಲಂಡನ್ ಗೆ ತೆರಳಿದ್ದರು. ಗುರುವಾರವಷ್ಟೇ ಅವರು ಚೆನ್ನೈಗೆ ಬಂದಿಳಿದಿದ್ದರು. ಇದಾದ ಬಳಿಕ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು.

ತಪಾಸಣೆ ನಡೆಸಿದಾಗ ಕೊರೋನಾ ದೃಢಪಟ್ಟಿದೆ. ಆದರೆ ಇದು ಒಮಿಕ್ರಾನ್ ಅಲ್ಲ ಎಂದು ವೈದ್ಯರು ಹೇಳಿದ್ದಾರೆ. ಸದ್ಯಕ್ಕೆ ಅವರನ್ನು ಆ‍ಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments