Daily Horoscope
✕

ಬಿಗ್ ಬಾಸ್ ಮನೆಯಿಂದ ವೈಷ್ಣವಿ ಗೇಟ್ ಪಾಸ್! ಕಾರಣ ಏನು ಗೊತ್ತಾ...?

Webdunia
ಶನಿವಾರ, 9 ಡಿಸೆಂಬರ್ 2017 (16:56 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಬೆನ್ನು ನೋವಿನಿಂದ ನರಳುತ್ತಿದ್ದ ವೈಷ್ಣವಿ ನೋವು ಜಾಸ್ತಿಯಾಗಿ  ನಡೆದಾಡಲು ಸಾಧ್ಯವಾಗದೆ ಅಳಲಾರಂಭಿಸಿದರು. ಮೊದಲಿನಿಂದಲೂ ಬೆನ್ನು ನೋವಿನಿಂದ ನರಳುತ್ತಿದ್ದ ವೈಷ್ಣವಿ ನನಗೆ ಬಿಗ್ ಬಾಸ್ ಮನೆಯಲ್ಲಿ ಇರಲು ಆಗುತ್ತಿಲ್ಲ. ದಯವಿಟ್ಟು ನನ್ನನ್ನು ಮನೆಗೆ ಕಳುಹಿಸಿ ಎಂದು ಬಿಗ್ ಬಾಸ್ ನಲ್ಲಿ ಪರಿಪರಿಯಾಗಿ ಬೇಡಿಕೊಂಡರು.


ಇದಕ್ಕೆ ಅಕುಲ್ ರವರು’ ನಿನಗೆ ಈ ತರಹದ ತೊಂದರೆ ಇದ್ದ ಮೇಲೆ ಬಿಗ್ ಬಾಸ್ ನಿಯಮಗಳನ್ನು ತಿಳಿದಿದ್ದರು ಯಾಕೆ ಮನೆಯೊಳಗೆ ಬಂದೆ’ ಎಂದು ಪ್ರಶ್ನಿಸಿದರು. ನಂತರ ಬಿಗ್ ಬಾಸ್ ವೈಷ್ಣವಿಯವರ ಆರೋಗ್ಯದ ದೃಷ್ಟಿಯಿಂದ  ತಮಗಿಚ್ಛೆ ಇದ್ದರೆ ಮನೆಯಿಂದ ಹೊರಹೋಗಲು ಹೇಳಿದರು. ಹಾಗಾಗಿ ವೈಷ್ಣವಿ ಮನೆಯಿಂದ ಹೊರಬಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments