Webdunia - Bharat's app for daily news and videos

Install App

Vaishnavi Gowda: ರಿಯಲ್ ಲೈಫ್ ಗೆಳೆಯನ ಜೊತೆಗೂ ಪಕ್ಕಾ ಸೀತೆಯಂತೇ ಇರ್ತಾರೆ ವೈಷ್ಣವಿ ಗೌಡ

Krishnaveni K
ಮಂಗಳವಾರ, 22 ಏಪ್ರಿಲ್ 2025 (10:25 IST)
ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟಿ ವೈಷ್ಣವಿ ಗೌಡ ಇತ್ತೀಚೆಗಷ್ಟೇ ಮನೆಯವರೇ ನೋಡಿ ನಿಶ್ಚಯಿಸಿದ ಉತ್ತರ ಭಾರತದ ಹುಡುಗ ಅನುಕೂಲ್ ಎಂಬವರ ಜೊತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ರಿಯಲ್ ಲೈಫ್ ನಲ್ಲೂ ತಾವು ಪಕ್ಕಾ ಸೀತೆಯಂತೇ ಇರುವುದಾಗಿ ವೈಷ್ಣವಿ ನಿರೂಪಿಸಿದ್ದಾರೆ.

ಮೊನ್ನೆಯಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಡಿನ್ನರ್ ಡೇಟ್ ಗೆ ತೆರಳಿದೆ. ಡಿನ್ನರ್ ಡೇಟ್ ಗೂ ವೈಷ್ಣವಿ ಮಾಡರ್ನ್ ಡ್ರೆಸ್ ತೊಡದೇ ಸಾಂಪ್ರದಾಯಿಕವಾಗಿ ಚೂಡಿದಾರ್ ನಲ್ಲಿ ಇರುವುದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಸಿನಿಮಾ ನಟಿಯರೆಂದರೆ ಪಾರ್ಟಿಗಳಿಗೆ ಹೋಗುವಾಗ ಅರೆಬರೆ ಬಟ್ಟೆ ತೊಟ್ಟು ಹೋಗುತ್ತಾರೆ. ಆದರೆ ವೈಷ್ಣವಿ ಮಾತ್ರ ತಮ್ಮ ತೆರೆ ಮೇಲಿನ ಸೀತಾ ಪಾತ್ರದಂತೇ ನಿಜ ಜೀವನದಲ್ಲೂ ಸಿಂಪಲ್ ಉಡುಗೆಯಲ್ಲಿ ಕಂಗೊಳಿಸಿದ್ದಾರೆ. ಇಬ್ಬರ ಜೋಡಿಯನ್ನು ನೆಟ್ಟಿಗರೂ ಮೆಚ್ಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments