Webdunia - Bharat's app for daily news and videos

Install App

Vaishnavi Gowda: ಸೀತಾರಾಮ ಸೀರಿಯಲ್ ಮುಗಿಯುತ್ತಿದ್ದ ಹಾಗೇ ಹಸೆಮಣೆ ಏರಲು ಸಜ್ಜಾದ ವೈಷ್ಣವಿ ಗೌಡ

Sampriya
ಮಂಗಳವಾರ, 3 ಜೂನ್ 2025 (15:43 IST)
Photo Credit X
ಬೆಂಗಳೂರು: ಈಚೆಗಷ್ಟೇ ಛತ್ತೀಸ್‌ಗಢದ ಅನುಕೂಲ್ ಮಿಶ್ರಾ ಜತೆ ಅದ್ಧೂರಿಯಾಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಕಿರುತೆರೆ ನಟಿ ವೈಷ್ಣವಿ ಗೌಡ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. 

ಜೀ ಕನ್ನಡದಲ್ಲಿ ಸೀತಾರಾಮ ಸೀರಿಯಲ್ ಅಂತ್ಯಗೊಳ್ಳುತ್ತಿದ್ದ ಹಾಗೇ ನಟಿ ಇದೀಗ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ನಟಿ ವೈಷ್ಣವು ಅವರು ಮದುವೆ ಶಾಸ್ತ್ರದ ಫೋಟೋಗಳನ್ನು ಶೇರ್ ಮಾಡಿದ್ದಾರೆ. 

ಫೋಟೋದಲ್ಲಿ ಚಪ್ಪರ ಪೂಜೆ, ಅರಿಶಿನ ಶಾಸ್ತ್ರದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಪೋಷಕರೊಂದಿಗೆ ನಿಂತು ಚಪ್ಪರಕ್ಕೆ ಪೂಜೆ ಮಾಡುತ್ತಿರುವುದನ್ನು ಕಾಣಬಹುದು. ಇನ್ನೊಂದು ಪೋಟೋದಲ್ಲಿ ಮುಖಕ್ಕೆ ಹಳದಿ ಹಚ್ಚಿಕೊಂಡಿರುವುದನ್ನು ಕಾಣಬಹುದು. 

ಈ ಫೋಸ್ಟ್‌ಗೆ ಇಂದಿನಿಂದ ಶುರು ಎಂಬ ಅಡಿಬರಹವನ್ನು ನೀಡಿದ್ದಾರೆ. ವೈಷ್ಣವಿ ಗೌಡ ಅವರು ಈಚೆಗೆ ಇಂಡಿಯನ್ ಏರ್‌ಪೋಸ್ಟ್‌ನಲ್ಲಿ ಕೆಲಸ ಮಾಡುತ್ತಿರುವ ಛತ್ತೀಸ್‌ಗಢದ ಅನುಕೂಲ್ ಮಿಶ್ರಾ ಅವರ ಜತೆ ಗ್ರ್ಯಾಂಡ್‌ ಆಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. 


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ದಿಯಾ ಸಿನಿಮಾ ನಿರ್ಮಾಪಕನ ವಿರುದ್ಧ ಇದೆಂಥಾ ಆರೋಪ

ಮುಂದಿನ ಸುದ್ದಿ
Show comments