Webdunia - Bharat's app for daily news and videos

Install App

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

Krishnaveni K
ಶುಕ್ರವಾರ, 27 ಜೂನ್ 2025 (12:06 IST)
ಬೆಂಗಳೂರು: ನಟಿ ವೈಷ್ಣವಿ ಗೌಡ ಪತಿ ಅನುಕೂಲ್ ಮಿಶ್ರಾ ಜೊತೆ ಹನಿಮೂನ್ ಮೂಡ್ ನಲ್ಲಿದ್ದಾರೆ. ಮನಾಲಿಯ ಸುಂದರ ಪರಿಸರದಲ್ಲಿ ಪತಿ ಜೊತೆ ಏಕಾಂತದ ಕ್ಷಣ ಕಳೆಯುತ್ತಿರುವ ವೈಷ್ಣವಿ ಫೋಟೋ ಹಂಚಿಕೊಂಡಿದ್ದು ಕತ್ತಲ್ಲಿ ತಾಳಿ ಇಲ್ಲ ಎಂದು ಟ್ರೋಲ್ ಆಗಿದ್ದಾರೆ.

ವೈಷ್ಣವಿ ಹಾಗೂ ಅನುಕೂಲ್ ಮಿಶ್ರಾ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮನಾಲಿಯ ಕೂಲ್ ಜಾಗದಲ್ಲಿ ದಂಪತಿ ಹನಿಮೂನ್ ನಲ್ಲಿದ್ದಾರೆ. ಈ ನಡುವೆ ವೈಷ್ಣವಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹನಿಮೂನ್ ನಲ್ಲಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮನಾಲಿಯ ಸ್ಥಳೀಯ ಉಡುಗೆ ತೊಟ್ಟ ಫೋಟೋ ಜೊತೆಗೆ ಕೆಲವು ಮಾಡ್ ಡ್ರೆಸ್ ನಲ್ಲಿರುವ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ. ಆದರೆ ಇದನ್ನು ನೋಡಿ ನೆಟ್ಟಿಗರು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದಾರೆ. ಈ ಫೋಟೋದಲ್ಲಿ ವೈಷ್ಣವಿ ಕತ್ತಿನಲ್ಲಿ ತಾಳಿ ಸರ ಇಲ್ಲ. ಇದೇ ಕಾರಣಕ್ಕೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಮದುವೆಯಾಗಿ ಇಷ್ಟು ಬೇಗ ತಾಳಿ ಕಿತ್ತು ಹಾಕಿದ್ರಾ ಎಂದಿದ್ದಾರೆ.

ಇನ್ನು ಕೆಲವು ಸಂಪ್ರದಾಯವಾದಿಗಳು ಇದು ಆಷಾಢ ಮಾಸ. ಈಗ ಹನಿಮೂನ್ ಮಾಡ್ತಿದ್ದೀರಾ ಎಂದು ಕಾಲೆಳೆದಿದ್ದಾರೆ. ಆಷಾಢ ಮಾಸದಲ್ಲಿ ನವದಂಪತಿಗಳು ಒಟ್ಟಿಗೇ ಇರಬಾರದು ಎಂದು ಸಂಪ್ರದಾಯವಿದೆ. ಅದನ್ನೇ ಇಟ್ಟುಕೊಂಡು ವೈಷ್ಣವಿಯನ್ನು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments