Webdunia - Bharat's app for daily news and videos

Install App

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

Sampriya
ಶನಿವಾರ, 21 ಜೂನ್ 2025 (17:17 IST)
Photo Credit X
ಬೆಂಗಳೂರು: ಅಗ್ನಿಸಾಕ್ಷಿ, ಸೀತಾರಾಮ ಕಲ್ಯಾಣ ಸೀರಿಯಲ್ ಖ್ಯಾತಿಯ ನಟಿ ವೈಷ್ಣವಿ ಗೌಡ ಅವರು ಈಚೆಗೆ  ಏರ್‌ಫೋರ್ಸ್‌ ಆಫೀಸರ್‌ ಅನುಕೂಲ್ ಮಿಶ್ರಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 

ಸದ್ಯ ಕಿರುತೆರೆಯಿಂದ ಬ್ರೇಕ್ ಪಡೆದುಕೊಂಡಿರುವ ವೈಷ್ಣವಿ ಅವರು ಪತಿ ಜತೆ ಸಮಯವನ್ನು ಕಳೆಯುತ್ತಿದ್ದಾರೆ. 

ಇದೀಗ ಅವರು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಪತಿ ಅನುಕೂಲ್ ಮಿಶ್ರಾ ಜತೆ ಬಂಗೀ ಜಂಪಿಂಗ್ ಮಾಡಿರುವ ವಿಡಿಯೋವನ್ನು ಶೇರ್ ಮಾಡಿದ್ದಾರೆ. 

117ಫೀಟ್‌ ಎತ್ತರದಿಂದ ಬಂಗೀ ಜಂಪಿಗ್ ಮಾಡಿದ್ದು, ನನ್ನ ಗಂಡನಿಂದಾಗಿ ಮಾಡಿದ್ದೇನೆ ಎಂದು ಬರೆದುಕೊಂಡಿದ್ದಾರೆ. 

ಬೆಂಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ನಟಿ ವೈಷ್ಣವಿ ಗೌಡ - ಅನುಕೂಲ್ ಮಿಶ್ರಾ ಅವರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ನಟಿ ಅಮೂಲ್ಯ, ನಿವೇದಿತಾ ಗೌಡ, ವಿಜಯ್ ಸೂರ್ಯ, ಐಶ್ವರ್ಯಾ ಸಾಲಿಮಠ ಸೇರಿದಂತೆ ಕಿರುತೆರೆಯ ತಾರೆಯರು ಆಗಮಿಸಿ ಹೊಸ ಜೀವನಕ್ಕೆ ನಾಂದಿ ಹಾಡಿದ ವೈಷ್ಣವಿ ಗೌಡ - ಅನುಕೂಲ್ ಮಿಶ್ರಾಗೆ ಶುಭ ಹಾರೈಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್‌ ಆಗಿ ಕಂಗನಾ ರನೌತ್

ಕಿಯಾರ ಅಡ್ವಾಣಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ರಾಕಿಂಗ್ ಸ್ಟಾರ್ ಯಶ್

ಚಿತ್ರರಂಗದವರಿಗೆ ಗೌರವ ಕೊಡಿ ಎಂದ ಕಿಚ್ಚ ಸುದೀಪ್ ಗೆ ಡಿಕೆ ಶಿವಕುಮಾರ್ ಹೇಳಿದ್ದೇನು

ದೇವರೇ ಬಂದು ಹೇಳಿದ್ರೂ ಕ್ಷಮೆ ಕೇಳಲ್ಲ ಎಂದ ರಚಿತಾ ರಾಮ್: ನಾವಿದ್ದೀವಿ ಎಂದ ಡಿ ಬಾಸ್ ಫ್ಯಾನ್ಸ್

ಬೆಂಗಳೂರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ಅನಿರುದ್ಧ ಜತ್ಕರ್

ಮುಂದಿನ ಸುದ್ದಿ
Show comments