Webdunia - Bharat's app for daily news and videos

Install App

ವಾಂಖೆಡೆ ಮೈದಾನದಲ್ಲಿ ಮೊಳಗಿದ ವರಾಹ ರೂಪಂ ಹಾಡು

Webdunia
ಗುರುವಾರ, 16 ನವೆಂಬರ್ 2023 (08:10 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದರೆ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ಕಾಂತಾರದ ವರಾಹ ರೂಪಂ ಹಾಡು ಎಲ್ಲರ ಮೈ ರೋಮಾಂಚನಗೊಳಿಸಿತು.

ವಿರಾಟ್ ಕೊಹ್ಲಿ ವಿಶ್ವದಾಖಲೆಯ ಶತಕದ ಬಳಿಕ ಬ್ರೇಕ್ ನಲ್ಲಿ ಸ್ಟೇಡಿಯಂನಲ್ಲಿ ಡಿಜೆಗಳು ವರಾಹ ರೂಪಂ ಹಾಡಿನ ಹಿನ್ನಲೆ ಸಂಗೀತ ಹಾಕಿ ರಂಜಿಸಿದರು.

ಸಾಮಾನ್ಯವಾಗಿ ಮೈದಾನದಲ್ಲಿ ಬಾಲಿವುಡ್ ಹಾಡುಗಳೇ ಹೆಚ್ಚಾಗಿ ಕೇಳಿಬರುತ್ತವೆ. ಆದರೆ ಅಪರೂಪಕ್ಕೆ ಕನ್ನಡ ಹಾಡು ಕೇಳಿಬಂದಿದ್ದು ವಿಶೇಷವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ಮುಂದಿನ ಸುದ್ದಿ
Show comments