Webdunia - Bharat's app for daily news and videos

Install App

ವರಲಕ್ಷ್ಮಿಗೆ ಮದುವೆ ಸಂಭ್ರಮ: ಸೆಲೆಬ್ರೆಟಿಗಳಿಗೆ ಖುದ್ದು ಆಹ್ವಾನ ನೀಡಿದ ಶರತ್ ಕುಟುಂಬ

Varalakshmi Sarathkumar
Sampriya
ಬುಧವಾರ, 12 ಜೂನ್ 2024 (15:19 IST)
Photo Courtesy X
ಬೆಂಗಳೂರು: ಕನ್ನಡದ ಮಾಣಿಕ್ಯ ಚಿತ್ರದಲ್ಲಿ ಕಿಚ್ಚ ಸುದೀಪ್‌ಗೆ ಜೋಡಿಯಾಗಿದ್ದ ವರಲಕ್ಷ್ಮಿ ಶರತ್‌ಕುಮಾರ್‌ ಮದುವೆ ಸಂಭ್ರಮದಲ್ಲಿದ್ದಾರೆ. ದಕ್ಷಿಣ ಭಾರತದ ಸೆಲೆಬ್ರೆಟಿಗಳಿಗೆ ಶರತ್‌ಕುಮಾರ್ ಕುಟುಂಬ ಮದುವೆ ಆಮಂತ್ರಣ ನೀಡೋದ್ರಲ್ಲಿ ಬ್ಯುಸಿಯಾಗಿದ್ದಾರೆ.

ಕಾಲಿವುಡ್ ನಟ ಶರತ್ ಕುಮಾರ್ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಪುತ್ರಿ ವರಲಕ್ಷ್ಮಿ ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ.

ವರಲಕ್ಷ್ಮಿ ಮತ್ತು ಉದ್ಯಮಿ ನಿಕೋಲಾಯ್ ಮದುವೆ ಜುಲೈ 2ರಂದು ಥಾಯ್ಲೆಂಡ್‌ನಲ್ಲಿ ನಡೆಯಲಿದೆ. ಈ ಮದುವೆ ಸಂಭ್ರಮಕ್ಕೆ ಸಾಕ್ಷಿಯಾಗಲು ಈಗಾಗಲೇ ನಟಿ ಸೂಪರ್‌ ಸ್ಟಾರ್‌ ರಜನಿಕಾಂತ್‌, ಕಮಲ್‌ಹಾಸನ್‌, ನಯನತಾರಾ, ಮಾಸ್ ಮಹಾರಾಜ ರವಿತೇಜ ಸೇರಿದಂತೆ ಅನೇಕರಿಗೆ ವರಲಕ್ಷ್ಮಿ ಮದುವೆ ಪತ್ರಿಕೆ ನೀಡಿದ್ದಾರೆ.  ಜತೆಗೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರನ್ನೂ ಅಹ್ವಾನಿಸಲಾಗಿದೆ.

ವರಲಕ್ಷ್ಮಿ ಅವರು ನಿಕೋಲಾಯ್ ಜೊತೆ ಮಾರ್ಚ್ 1ರಂದು ನಿಶ್ಚಿತಾರ್ಥ ಅದ್ಧೂರಿಯಾಗಿ ಮಾಡಿಕೊಂಡಿದ್ದರು. ಹಲವು ವರ್ಷಗಳ ಪ್ರೀತಿಗೆ ಇಬ್ಬರೂ ಉಂಗುರದ ಮುದ್ರೆ ಒತ್ತಿದ್ದರು.

ಕಿಚ್ಚ ಸುದೀಪ್‌ ಜೊತೆ ಮ್ಯಾಕ್ಸ್ ಸಿನಿಮಾದಲ್ಲಿ ನಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಇನ್ನಷ್ಟೇ ತೆರೆಗೆ ಬರಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments