Webdunia - Bharat's app for daily news and videos

Install App

ಹರಿಪ್ರಿಯಾ ಸೀಮಂತದಲ್ಲಿ ವಸಿಷ್ಠ ಸಿಂಹ ತರ್ಲೆ: ತಾರಾ ಕೊಟ್ಟ ಉಡುಗೊರೆ ಕಿತ್ಕೊಂಡ್ರು

Sampriya
ಸೋಮವಾರ, 6 ಜನವರಿ 2025 (18:09 IST)
ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾಗೆ ಇಂದು ಅದ್ಧೂರಿಯಾಗಿ ಸೀಮಂತ ಶಾಸ್ತ್ರ ನಡೆದಿದೆ.  ಖಾಸಗಿ ರೆಸಾರ್ಟ್‌ನಲ್ಲಿ ಹರಿಪ್ರಿಯಾಗೆ ಸೀಮಂತ ಶಾಸ್ತ್ರ ಮಾಡಲಾಗಿದ್ದು, ಸಿನಿಮಾ ರಂಗದ ಆಪ್ತರು, ಕುಟುಂಬದವರು  ಭಾಗಿಯಾಗಿ ಹರಿಪ್ರಿಯಾ- ವಸಿಷ್ಠ ದಂಪತಿಗೆ ಶುಭಹಾರೈಸಿದ್ದಾರೆ.

ಈ ಸಮಾರಂಭದಲ್ಲಿ ಹಿರಿಯ ನಟಿ ತಾರಾ ಕೂಡಾ ಭಾಗವಹಿಸಿ ದಂಪತಿಗೆ ಶುಭಕೋರಿದ್ದಾರೆ. ಕುಂಕುಮ ಹಚ್ಚಿ, ಅಕ್ಷತೆ ಹಾಕಿ ಒಳ್ಳೆಯಾದಾಗಲಿ ಎಂದು ಹಾರೈಸಿದ್ದಾರೆ.

ಈ ವಿಡಿಯೋವನ್ನು ನಟಿ ತಾರಾ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಅದರಲ್ಲಿ ಹರಿಪ್ರಿಯಾಗೆ ಗಿಫ್ಟ್ ಕೊಡುವ ವೇಳೆ ವಸಿಷ್ಠ ತಾರಾ ಜತೆಗೆ ತರ್ಲೆ ಮಾಡಿದ್ದಾರೆ.

ಪ್ರೀತಿಯಲ್ಲಿದ್ದ ಈ ಸ್ಟಾರ್ ಜೋಡಿ 2023ರಲ್ಲಿ ದಾಂಪತ್ಯ ಜೀವನಕ್ಕೆ ಕಾಲೀಟ್ಟರು. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೊಸ ವರ್ಷದ ದಿನ ಹರಿಪ್ರಿಯಾ ಅವರು ಬೇಬಿ ಬಂಪ್ ಫೋಟೋ ರೀಲ್ಸ್‌ ಅನ್ನು ಶೇರ್ ಮಾಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments