Webdunia - Bharat's app for daily news and videos

Install App

ಎರಡು ತಿಂಗಳಾಯ್ತು! ಹರಿಪ್ರಿಯಾ ಜೊತೆಗಿನ ಫೋಟೋ ಹಂಚಿಕೊಂಡ ವಸಿಷ್ಠ

Webdunia
ಸೋಮವಾರ, 27 ಮಾರ್ಚ್ 2023 (08:20 IST)
Photo Courtesy: Twitter
ಬೆಂಗಳೂರು: ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಮದುವೆಯಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಮದುವೆ ಜೀವನದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ಹರಿಪ್ರಿಯಾ ಗರ್ಭಿಣಿ ಎನ್ನುವ ವದಂತಿ ಹಬ್ಬಿತ್ತು. ಆದರೆ ಬಳಿಕ ಅದು ಸುಳ್ಳು ಎಂದು ಗೊತ್ತಾಗಿತ್ತು. ಇದೀಗ ವಸಿಷ್ಠ ಹರಿಪ್ರಿಯಾ ಜೊತೆಗೆ ಬಿರಿಯಾನಿ ಸವಿಯುವ ಫೋಟೋ ಹಂಚಿಕೊಂಡು ಎರಡು ತಿಂಗಳಾಯ್ತು ತಮ್ಮ ವೈವಾಹಿಕ ಜೀವನಕ್ಕೆ ಎಂದು ಖುಷಿ ಹಂಚಿಕೊಂಡಿದ್ದಾರೆ.

ವಸಿಷ್ಠ ಸಿಂಹ ಸದ್ಯಕ್ಕೆ ತೆಲುಗು ಸಿನಿಮಾ ಶೂಟಿಂಗ್ ಗಾಗಿ ತೆಲಂಗಾಣದಲ್ಲಿದ್ದಾರೆ. ಆದರೆ ಈ ವಿಶೇಷ ದಿನಕ್ಕೆ ಗಂಡನ ಜೊತೆಗಿರಲು ತೆಲಂಗಾಣಕ್ಕೆ ತೆರಳಿದ್ದಾರೆ. ಅಷ್ಟೇ ಅಲ್ಲ, ಮನೆ ಆಹಾರ ಮಿಸ್ ಮಾಡುತ್ತಿದ್ದ ಗಂಡನಿಗೆ ಸ್ವತಃ ತಾವೇ ಕೈಯಾರೆ ಅಡುಗೆ ಮಾಡಿದ್ದಲ್ಲದೆ, ಇಡೀ ಚಿತ್ರತಂಡಕ್ಕೇ ಅಡುಗೆ ಮಾಡಿ ಬಡಿಸಿದ್ದಾರಂತೆ. ಈ ವಿಚಾರವನ್ನು ವಸಿಷ್ಠ ಖುಷಿಯಿಂದಲೇ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments