Select Your Language

Notifications

webdunia
webdunia
webdunia
webdunia

ತೆರೆ ಮೇಲೆ ಸಖತ್ ಹಾಟ್ ಆಗಿ ಕಾಣಿಸಿಕೊಂಡ ವಸಿಷ್ಠ-ಹರಿಪ್ರಿಯಾ ಜೋಡಿ

ತೆರೆ ಮೇಲೆ ಸಖತ್ ಹಾಟ್ ಆಗಿ ಕಾಣಿಸಿಕೊಂಡ ವಸಿಷ್ಠ-ಹರಿಪ್ರಿಯಾ ಜೋಡಿ
ಬೆಂಗಳೂರು , ಭಾನುವಾರ, 28 ಮೇ 2023 (07:50 IST)
Photo Courtesy: Instagram
ಬೆಂಗಳೂರು: ರಿಯಲ್ ಲೈಫ್ ಜೋಡಿ ವಸಿಷ್ಠ ಸಿಂಹ-ಹರಿಪ್ರಿಯಾ ಜೋಡಿಯಾಗಿ ನಟಿಸಿರುವ ಯದಾ ಯದಾ ಹಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

ಜೂನ್ 2 ರಂದು ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ತೆಲುಗಿನ ರಿಮೇಕ್ ಸಿನಿಮಾ ಇದಾಗಿದ್ದು ವಸಿಷ್ಠ ಹರಿಪ್ರಿಯಾ ಜೊತೆಗೆ ದೂದ್ ಪೇಡ ದಿಗಂತ್ ಕೂಡಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಸಿನಿಮಾದ ರೊಮ್ಯಾಂಟಿಕ್ ಹಾಡೊಂದು ನಿನ್ನೆ ರಿಲೀಸ್ ಆಗಿದ್ದು, ಈ ಹಾಡಿನಲ್ಲಿ ಹರಿಪ್ರಿಯಾ-ವಸಿಷ್ಠ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಮೈ ಚಳಿ ಬಿಟ್ಟು ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾ ಬಗ್ಗೆ ಮತ್ತಷ್ಟು ಕುತೂಹಲ ಹುಟ್ಟಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ನಟಿ ಶ್ರೀಲೀಲಾಗೆ ಕಪಾಳಮೋಕ್ಷ ಮಾಡಿದ್ರಾ ಬಾಲಯ್ಯ?!