Webdunia - Bharat's app for daily news and videos

Install App

ಸಲಾರ್ ನಲ್ಲಿ ಪ್ರಭಾಸ್ ಗೆ ವಸಿಷ್ಠ ಸಿಂಹ ಧ್ವನಿ?

Webdunia
ಗುರುವಾರ, 2 ನವೆಂಬರ್ 2023 (08:20 IST)
Photo Courtesy: Twitter
ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಬಹುಭಾಷಾ ಸಿನಿಮಾ ಸಲಾರ್ ಕನ್ನಡದಲ್ಲೂ ಬಿಡುಗಡೆಯಾಗಲಿದೆ.

ಈ ಸಿನಿಮಾ ಡಿಸೆಂಬರ್ ನಲ್ಲಿ ಬಿಡುಗಡೆಯಾಗುವುದಾಗಿ ಈಗಾಗಲೇ ಚಿತ್ರತಂಡ ಘೋಷಿಸಿದೆ. ಈಗ ಡಬ್ಬಿಂಗ್ ಕೆಲಸಗಳು ನಡೆಯುತ್ತಿವೆ ಎನ್ನಲಾಗಿದೆ.

ಈ ನಡುವೆ ಕನ್ನಡದಲ್ಲಿ ನಾಯಕ ಪ್ರಭಾಸ್ ಪಾತ್ರಕ್ಕೆ ಕಂಚಿನ ಕಂಠದ ನಟ ವಸಿಷ್ಠ ಸಿಂಹ ಧ್ವನಿ ನೀಡಿದ್ದಾರೆ ಎಂಬ ಸುದ್ದಿಯಿದೆ. ಪ್ರಭಾಸ್ ಇದರಲ್ಲಿ ಖಡಕ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಅವರ ಪಾತ್ರಕ್ಕೆ ಅಷ್ಟೇ ಪವರ್ ಫುಲ್ ಧ್ವನಿ ಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments