Webdunia - Bharat's app for daily news and videos

Install App

ಖಳ ನಟ ವಜ್ರಮುನಿಗೆ ತಕ್ಕ ಗೌರವ ನೀಡುತ್ತಿದ್ದಾರೆ ನಟ ವಸಿಷ್ಠ ಸಿಂಹ

Webdunia
ಬುಧವಾರ, 23 ಅಕ್ಟೋಬರ್ 2019 (11:21 IST)
ಬೆಂಗಳೂರು: ನಟ ವಸಿಷ್ಠ ಸಿಂಹ ಇತ್ತೀಚೆಗಷ್ಟೇ ಖ್ಯಾತ ಖಳ ನಟ ದಿವಂಗತ ವಜ್ರವಮುನಿಯವರ ಅಭಿಮಾನಿ ಸಂಘಕ್ಕೆ ಅಧ್ಯಕ್ಷರಾಗಿದ್ದರು. ಈಗ ಒಂದು ಹೆಜ್ಜೆ ಮುಂದೆ ಹೋಗಿ ವಸಿಷ್ಠ ಸಿಂಹ ಕನ್ನಡ ಕಂಡ ಶ‍್ರೇಷ್ಠ ಖಳ ನಟನಿಗೆ ತಕ್ಕ ಗೌರವ ಸಲ್ಲಿಸಲು ಹೊರಟಿದ್ದಾರೆ.


ವಸಿಷ್ಠ ಸಿಂಹ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದು, ಇದರಲ್ಲಿ ವಜ್ರಮುನಿ ಅಭಿಮಾನಿಯ ಪಾತ್ರ ಮಾಡುತ್ತಿದ್ದಾರೆ. ಈ ಮೂಲಕ ವಜ್ರಮುನಿಗೆ ಗೌರವ ಸಲ್ಲಿಸಲು ಹೊರಟಿದ್ದಾರೆ.

ಸ್ವತಃ ವಜ್ರಮುನಿಯ ಅಪ್ಪಟ ಅಭಿಮಾನಿಯಾಗಿರುವುದರಿಂದ ಈ ಸಿನಿಮಾದಲ್ಲಿ ಪಾತ್ರ ಮಾಡುವುದೂ ಸುಲಭವಾಗಲಿದೆ ಎಂಬ ನಂಬಿಕೆ ಸಿಂಹರದ್ದು. ಮರ್ಯಾದಸ್ಥ ಎಂದು ಈ ಸಿನಿಮಾಗೆ ಹೆಸರಿಡಲಾಗಿದ್ದು, ಮಹೇಶ್ ಕೃಷ್ಣ ನಿರ್ದೇಶಕರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡೋದು, ಧೋನಿ ಸಿಎಸ್ ಕೆ ಬಿಡೋದು ಎರಡೂ ಒಂದೇ

ಶೆಫಾಲಿ ಜರಿವಾಲಾ ಕೊನೆಯ ದಿನ ಈ ರೀತಿ ಮಾಡಿದ್ದೇ ಸಾವಿಗೆ ಕಾರಣವಾಯ್ತಾ

ಕುಟುಂಬ ಸಮೇತ ಅಮೆರಿಕಾಗೆ ಹಾರಿದ ರಾಕಿಂಗ್ ಸ್ಟಾರ್ ಯಶ್: video

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಕಿಚ್ಚ ಸುದೀಪ್ ಎಷ್ಟು ಸಂಭಾವನೆ ಪಡೆಯಲಿದ್ದಾರೆ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮುಂದಿನ ಸುದ್ದಿ
Show comments