Webdunia - Bharat's app for daily news and videos

Install App

ಬಾಹುಬಲಿ ಸಿನಿಮಾ ಪ್ರದರ್ಶನಕ್ಕೆ ತಡೆ ಒಡ್ಡಿದ ವಾಟಾಳ್ ನಾಗರಾಜ್

Webdunia
ಶನಿವಾರ, 8 ಏಪ್ರಿಲ್ 2017 (14:31 IST)
ಬೆಂಗಳೂರು: ಬಾಹುಬಲಿ ಭಾಗ 1 ರಿ ರಿಲೀಸ್ ಆಗಿದ್ದರೂ, ಕರ್ನಾಟಕದಲ್ಲಿ ಬಿಡುಗಡೆಗೆ ಕನ್ನಡ ಪರ ಹೋರಾಟಗಾರರು ತಡೆ ಒಡ್ಡಿದ್ದಾರೆ.

 

ಕಾವೇರಿ ವಿವಾದ ವಿಚಾರದಲ್ಲಿ ಬಾಹುಬಲಿ ಚಿತ್ರದ ಪ್ರಮುಖ ಪಾತ್ರಧಾರಿ ಕಟ್ಟಪ್ಪ ಸತ್ಯರಾಜ್ ಕನ್ನಡಿಗರನ್ನು ಅವಹೇಳನ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ರೋಶಗೊಂಡಿದ್ದ ಕನ್ನಡ ಪರ ಸಂಘಟನೆಗಳು ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲವೆಂದು ಹೇಳಿದ್ದರು.

 
ಅದರಂತೆ ಕನ್ನಡ ಪರ ಹೋಟಾರಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ತೆಲುಗು ಚಿತ್ರದ ಪ್ರಸಾರಕ್ಕೆ ತಡೆ ಒಡ್ಡಿದರು. ಮಲ್ಟಿಪ್ಲೆ್ಸ್ ಚಿತ್ರಮಂದಿರಗಳಲ್ಲಿ ಬಾಹುಬಲಿ ಚಿತ್ರ ಪ್ರಸಾರವಾಗುತ್ತಿತ್ತು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಮುಂದಿನ ಸುದ್ದಿ
Show comments