Webdunia - Bharat's app for daily news and videos

Install App

ಡಾಲಿ ಧನಂಜಯ್ ಜೊತೆ ಕಾಣಿಸಿಕೊಂಡ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ

Webdunia
ಗುರುವಾರ, 7 ಜುಲೈ 2022 (16:31 IST)
ಮೈಸೂರು: ಡಾಲಿ ಧನಂಜಯ ಕನ್ನಡದ ಬಹು ಬೇಡಿಕೆಯ ನಟರಾಗಿದ್ದಾರೆ. ಇದೀಗ ಅವರು ತಮ್ಮ ಹೊಯ್ಸಳ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಹೊಯ್ಸಳ ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ.ಈ ಸಿನಿಮಾದಲ್ಲಿ ಧನಂಜಯ್ ಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ನಟಿಸುತ್ತಿದ್ದಾರೆ.

ಈ ನಡುವೆ ಚಿತ್ರದ ಶೂಟಿಂಗ್ ಗೆ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಭೇಟಿ ಕೊಟ್ಟಿದ್ದು, ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೇದಾ ಸಿನಿಮಾ ಸೆಟ್ ಗೆ ಕೇವಲ ಆತ್ಮೀಯತೆಯಿಂದ ಭೇಟಿ ಕೊಟ್ಟರಾ ಇಲ್ಲಾ ವಿಶೇಷ ಪಾತ್ರವೇನಾದರೂ ಮಾಡುತ್ತಾರಾ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಇದಕ್ಕೆ ಚಿತ್ರತಂಡವೇ ಸ್ಪಷ್ಟನೆ ಕೊಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments