Publish Date: Fri, 30 Sep 2022 (17:03 IST)
Updated Date: Fri, 30 Sep 2022 (17:05 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಗೀತಾ ಶಿವರಾಜ್ ಕುಮಾರ್ ನಿರ್ಮಾಣದ ವೇದಾ ಸಿನಿಮಾ ತಂಡ ಇಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.
ವೇದಾ ಸಿನಿಮಾದ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಮುಂಬರುವ ಕ್ರಿಸ್ ಮಸ್ ನಲ್ಲಿ ಚಿತ್ರ ಬಿಡುಗಡೆಯಾಗುತ್ತಿರುವುದಾಗಿ ಘೋಷಣೆ ಮಾಡಿದೆ.
ರಕ್ತ ಸಿಕ್ತ ಅಧ‍್ಯಾಯಕ್ಕೆ ಹೊಸ ಮುನ್ನುಡಿ ಎನ್ನುವ ಮೂಲಕ ಈ ಸಿನಿಮಾ ಪಕ್ಕಾ ಆಕ್ಷನ್ ಥ್ರಿಲ್ಲರ್ ಎನ್ನುವುದನ್ನು ಚಿತ್ರತಂಡ ಘೋಷಿಸಿದೆ.
-Edited by Rajesh Patil