ವೇದಾ ಪೋಸ್ಟರ್ ಜೊತೆಗೆ ರಿಲೀಸ್ ಡೇಟ್ ಘೋಷಣೆ ಮಾಡಿದ ಚಿತ್ರತಂಡ

Webdunia
ಶುಕ್ರವಾರ, 30 ಸೆಪ್ಟಂಬರ್ 2022 (17:03 IST)
Photo Courtesy: Twitter
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಗೀತಾ ಶಿವರಾಜ್ ಕುಮಾರ್ ನಿರ್ಮಾಣದ ವೇದಾ ಸಿನಿಮಾ ತಂಡ ಇಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.

ವೇದಾ ಸಿನಿಮಾದ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಮುಂಬರುವ ಕ್ರಿಸ್ ಮಸ್ ನಲ್ಲಿ ಚಿತ್ರ ಬಿಡುಗಡೆಯಾಗುತ್ತಿರುವುದಾಗಿ ಘೋಷಣೆ ಮಾಡಿದೆ.

ರಕ್ತ ಸಿಕ್ತ ಅಧ‍್ಯಾಯಕ್ಕೆ ಹೊಸ ಮುನ್ನುಡಿ ಎನ್ನುವ ಮೂಲಕ ಈ ಸಿನಿಮಾ ಪಕ್ಕಾ ಆಕ್ಷನ್ ಥ್ರಿಲ್ಲರ್ ಎನ್ನುವುದನ್ನು ಚಿತ್ರತಂಡ ಘೋಷಿಸಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಕಾವ್ಯ ಕುಟುಂಬದಲ್ಲಿ ಇದೆಂಥಾ ಕಲಹ, ಸಹೋದರಿ ಠಾಣೆ ಮೆಟ್ಟಿಲೇರಿದ್ದೇಕೆ

ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ರಾಜಕೀಯಕ್ಕೆ ಬನ್ನಿ ಎಂದು ಡಿಕೆ ಶಿವಕುಮಾರ್ ಕರೆದಾಗ ಏನಾಯ್ತು

ರಾಧಾ ರಮಣ ಖ್ಯಾತಿಯ ನಟಿ ಕಾವ್ಯಾ ಗೌಡ, ಪತಿ ಮೇಲೆ ಹಲ್ಲೆ

ಡಾಲಿ ಧನಂಜಯ ಲಿಂಗಾಯತರಾಗಿದ್ದು ಮಾಂಸ ಸೇವಿಸಿದ್ದು ತಪ್ಪಾ

ಕಾರಣಾಂತರಗಳಿಂದ ವಿಳಂಬವಾಗಿದ್ದ ಉಪೇಂದ್ರ, ರಮ್ಯಾ ನಟನೆಯ ರಕ್ತ ಕಾಶ್ಮೀರ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments