Webdunia - Bharat's app for daily news and videos

Install App

ನಿಮ್ಮನ್ನೇ ನಂಬಿರುವ ಅಭಿಮಾನಿಗಳಿಗೆ ನೆರವು ನೀಡಿ: ಸ್ಟಾರ್ ಗಳಿಗೆ ವೀರಕಪುತ್ರ ಶ್ರೀನಿವಾಸ್ ಮನವಿ

Webdunia
ಗುರುವಾರ, 22 ಏಪ್ರಿಲ್ 2021 (10:50 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿ ವೀರಕಪುತ್ರ ಶ್ರೀನಿವಾಸ್ ಸ್ಯಾಂಡಲ್ ವುಡ್ ಸ್ಟಾರ್ ನಟರಿಗೆ ಬರೆದ ಪತ್ರವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Photo Courtesy: Twitter

ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿದ್ದು, ಸಾಮಾನ್ಯ ಜನರು ಚಿಕಿತ್ಸೆಗಾಗಿ ಪರದಾಡುತ್ತಿರುವಾಗ ಅವರಿಗೆ ಸ್ಟಾರ್ ಗಳು ನೆರವಾಗಬೇಕು ಎಂದು ವೀರಕಪುತ್ರ ಶ್ರೀನಿವಾಸ್ ಬಹಿರಂಗಪತ್ರದಲ್ಲಿ ಮನವಿ ಮಾಡಿದ್ದಾರೆ.

ನಿಮಗೆ ಏನೇ ನೋವಾದರೂ ಅಭಿಮಾನಿಗಳು ಪೂಜೆ, ಹರಕೆ ಕಟ್ಟಿ ಪ್ರಾರ್ಥನೆ ಮಾಡುತ್ತಾರೆ. ಆದರೆ ಅವರಿಗೆ ನೋವಾದಾಗ ಕಣ್ಣೊರೆಸಬೇಕಾಗಿರುವುದು ನೀವೇ ಅಲ್ಲವೇ? ನಿಮ್ಮನ್ನು ಪ್ರೀತಿಸುವ ಅಭಿಮಾನಿಗಳ ಕಷ್ಟಕ್ಕೆ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

ನಿಮ್ಮನ್ನೇ ಇಡೀ ಜೀವನ ಆರಾಧ್ಯ ದೈವದಂತೆ ಪೂಜಿಸುವ ಅಭಿಮಾನಿಗಳ ಪರಿಚಯ ನಿಮಗಿರಲ್ಲ. ಯಾಕೆಂದರೆ ನೀವು ಯಾರೆಂದು ಅವರಿಗೆ ಗೊತ್ತಿರುತ್ತದೆ. ಆದರೆ ನಿಮಗೆ ಪ್ರತಿಯೊಬ್ಬರನ್ನೂ ಗುರುತಿಸಲು ಸಾಧ‍್ಯವಾಗದು. ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಸ್ಟೇ ಹೋಂ, ಸ್ಟೇ ಸೇಫ್ ಅಂತ ಪುಕ್ಸಟೆ ಮೆಸೇಜ್ ಹಾಕುವ ಬದಲು ನಿಮ್ಮ ಒಡೆತನದಲ್ಲಿ ಫಾರ್ಮ್ ಹೌಸ್, ಕಲ್ಯಾಣ ಮಂಟಪಗಳೋ, ನಿಮಗೆ ಗೊತ್ತಿರುವ ಜಾಗಗಳಲ್ಲಿ ಕೊರೋನಾ ರೋಗಿಗಳಿಗೆ ಕ್ವಾರಂಟೈನ್ ಗೆ ವ್ಯವಸ್ಥೆ ಮಾಡಿ ಎಂದು ವೀರಕಪುತ್ರ ಶ್ರೀನಿವಾಸ್ ಸುದೀರ್ಘ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments