Daily Horoscope

ಸಲಾರ್ ಟೀಂ ಸೇರಿಕೊಂಡ ಹಿರಿಯ ನಟ ದೇವರಾಜ್

Webdunia
ಸೋಮವಾರ, 17 ಏಪ್ರಿಲ್ 2023 (09:10 IST)
ಬೆಂಗಳೂರು: ಕನ್ನಡದ ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾದಲ್ಲಿ ಹಿರಿಯ ನಟ ದೇವರಾಜ್ ಅಭಿನಯಿಸಲಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ದೇವರಾಜ್ ಪಾತ್ರ ಮಾಡಲಿರುವುದು ಪಕ್ಕಾ ಆಗಿದೆ.  ಆದರೆ ಯಾವ ರೀತಿಯ ಪಾತ್ರ ಮಾಡಿದ್ದಾರೆ ಎನ್ನುವುದು ಗೊತ್ತಾಗಿಲ್ಲ.

ಇದಕ್ಕೆ ಮೊದಲು ಕನ್ನಡದ ಪ್ರತಿಭಾವಂತ ನಟ ಪ್ರಮೋದ್  ಸಲಾರ್ ನಲ್ಲಿ ಅಭಿನಯಿಸಿದ್ದರು. ಕಿರುತೆರೆಯಿಂದ ಹಿರಿತೆರೆಗೆ ಬಂದಿದ್ದ ಪ್ರಮೋದ್ ಗೆ ಸಿನಿಮಾದಲ್ಲಿ ವಿಶೇಷ ಪಾತ್ರ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments