Select Your Language

Notifications

webdunia
webdunia
webdunia
webdunia

ನಟ ಪ್ರಭುಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

நடிகர் பிரபுவுக்கு கொரோனா என வதந்தி
ಚೆನ್ನೈ: ಟಾಲಿವುಡ್ ಹಿರಿಯ ನಟ ಪ್ರಭು ಅನಾರೋಗ್ಯಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಹುಭಾಷಾ ನಟ ಪ್ರಭುಗೆ ಕಿಡ್ನಿ ಸ್ಟೋನ್ ಸಮಸ್ಯೆಯಾಗಿದ್ದು, ಚೆನ್ನೈನ ಮೆಡ್ವೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೊಳಗಾಗಲಿರುವ ಪ್ರಭು ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ.

ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ಪ್ರಭು ಆರೋಗ್ಯ ಇದೀಗ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೂಟಿಂಗ್ ವೇಳೆ ನಟ ವಿಶಾಲ್ ಗೆ ಅವಘಡ