Webdunia - Bharat's app for daily news and videos

Install App

ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ತೀರಾ ಗಂಭೀರ

Webdunia
ಸೋಮವಾರ, 14 ಫೆಬ್ರವರಿ 2022 (10:39 IST)
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ ಅಸ್ವಸ್ಥರಾಗಿದ್ದ ರಾಜೇಶ್ ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಿಗ್ಗೆ ವೇಳೆಗೆ ಅವರ ಸ್ಥಿತಿ ಕೊಂಚ ಸುಧಾರಿಸಿದೆಯಾದರೂ  ಪರಿಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ ಎನ್ನಲಾಗಿದೆ.

ಇದೀಗ ಅವರ ಆರೋಗ್ಯ ಸುಧಾರಣೆಗೆ ವೈದ್ಯರು ಶ್ರಮಿಸುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತ ಮಾಹಿತಿ ನೀಡುವ ಸಾಧ್ಯತೆಯಿದೆ. 86 ವರ್ಷ ವಯಸ್ಸಿನ ಹಿರಿಯ ನಟ ಚಿತ್ರರಂಗದಲ್ಲಿ ನಾಯಕ ನಟ, ಪೋಷಕ ನಟನಾಗಿ ತಮ್ಮದೇ ಛಾಪು ಮೂಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಟಾಕ್ಸಿಕ್ ಬಳಿಕ ಮತ್ತೊಂದು ಬಿಗ್ ಸ್ಟಾರ್ ಸಿನಿಮಾಗೆ ನಾಯಕಿಯಾದ ರುಕ್ಮಿಣಿ ವಸಂತ್

ಮುಂದಿನ ಸುದ್ದಿ
Show comments