Select Your Language

Notifications

webdunia
webdunia
webdunia
webdunia

ಹಿರಿಯ ನಟ ರಾಜೇಶ್ ಇನ್ನಿಲ್ಲ

ಹಿರಿಯ ನಟ ರಾಜೇಶ್ ಇನ್ನಿಲ್ಲ
ಬೆಂಗಳೂರು , ಶನಿವಾರ, 19 ಫೆಬ್ರವರಿ 2022 (07:21 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ, ಕಲಾ ತಪಸ್ವಿ ರಾಜೇಶ್ (84) ವಯೋಸಹಜ ಖಾಯಿಲೆಯಿಂದಾಗಿ ಮೃತಪಟ್ಟಿದ್ದಾರೆ.

ಉಸಿರಾಟ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯಕ್ಕೊಳಗಾಗಿದ್ದ ರಾಜೇಶ್ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಾಯಕ, ಪೋಷಕ ನಟನಾಗಿ ಮಿಂಚಿದ್ದ ರಾಜೇಶ್ ಇನ್ನೂ ಬಿಡುಗಡೆಯಾಗಬೇಕಿರುವ ಓಲ್ಡ್ ಮಾಂಕ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಬಣ್ಣ ಹಚ್ಚಿದ್ದರು. ಅವರ ಕಲಾಸೇವೆಗೆ ಗೌರವ ಡಾಕ್ಟರೇಟ್ ಕೂಡಾ ಲಭಿಸಿತ್ತು. ಇದೀಗ ಮಕ್ಕಳು ಅಪಾರ ಬಂಧು-ಮಿತ್ರರನ್ನು ಅವರು ಅಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿ ಜೊತೆ ವಿಚ್ಛೇದನ ಬಳಿಕ ಯುವತಿ ಜೊತೆ ಧನುಷ್ ರೆಸ್ಟೋರೆಂಟ್ ನಲ್ಲಿ! ಫೋಟೋ ವೈರಲ್