Daily Horoscope
✕

ಹಿರಿಯ ನಟ ರಾಜೇಶ್ ಇನ್ನಿಲ್ಲ

Webdunia
ಶನಿವಾರ, 19 ಫೆಬ್ರವರಿ 2022 (07:21 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ, ಕಲಾ ತಪಸ್ವಿ ರಾಜೇಶ್ (84) ವಯೋಸಹಜ ಖಾಯಿಲೆಯಿಂದಾಗಿ ಮೃತಪಟ್ಟಿದ್ದಾರೆ.

ಉಸಿರಾಟ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯಕ್ಕೊಳಗಾಗಿದ್ದ ರಾಜೇಶ್ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಾಯಕ, ಪೋಷಕ ನಟನಾಗಿ ಮಿಂಚಿದ್ದ ರಾಜೇಶ್ ಇನ್ನೂ ಬಿಡುಗಡೆಯಾಗಬೇಕಿರುವ ಓಲ್ಡ್ ಮಾಂಕ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಬಣ್ಣ ಹಚ್ಚಿದ್ದರು. ಅವರ ಕಲಾಸೇವೆಗೆ ಗೌರವ ಡಾಕ್ಟರೇಟ್ ಕೂಡಾ ಲಭಿಸಿತ್ತು. ಇದೀಗ ಮಕ್ಕಳು ಅಪಾರ ಬಂಧು-ಮಿತ್ರರನ್ನು ಅವರು ಅಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

ಮುಂದಿನ ಸುದ್ದಿ
Show comments