Webdunia - Bharat's app for daily news and videos

Install App

ಫಣಿಯಮ್ಮ ಖ್ಯಾತಿಯ ಹಿರಿಯ ನಟಿ ಎಲ್.ವಿ. ಶಾರದಾ ರಾವ್‌ ವಿಧಿವಶ

Webdunia
ಶುಕ್ರವಾರ, 22 ಮಾರ್ಚ್ 2019 (14:02 IST)
ಫಣಿಯಮ್ಮ ಸಿನಿಮಾ ಖ್ಯಾತಿಯ ರಾಷ್ಟ್ರಪ್ರಶಸ್ತಿ ವಿಜೇತ  ಹಿರಿಯ ನಟಿ ಎಲ್.ವಿ. ಶಾರದಾ ರಾವ್‌ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಅನಾರೋಗ್ಯದಿಂದಾಗಿ ಶಂಕರ ಆಸ್ಪತ್ರೆಗೆ ದಾಖಲಾಗಿದ್ದ ಶಾರದಾ  ರಾವ್  ಮುಂಜಾನೆ 7.30ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
 
ಜಿ.ವಿ.ಅಯ್ಯರ್ ನಿರ್ದೇಶನದ ಚಿತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದ ಶಾರದಾ ಅವರು, ವಂಶವೃಕ್ಷ, ಭೂತಯ್ಯನ ಮಗ ಅಯ್ಯು, ಆದಿ ಶಂಕರಾಚಾರ್ಯ ಹಾಗೂ 1983ರಲ್ಲಿ ತೆರೆಕಂಡ ಫಣಿಯಮ್ಮ ಸಿನಿಮಾಗಳಲ್ಲಿ ನಟಿಸಿದ್ದರು. ಬಿ.ವಿ ಕಾರಂತ್ ನಿರ್ದೇಶನದ ‘ವಂಶವೃಕ್ಷ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು.
 
ಎಲ್.ವಿ.ಶಾರದ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘವು ಸಂತಾಪ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments