Webdunia - Bharat's app for daily news and videos

Install App

ಖ್ಯಾತ ಗಾಯಕಿ ವಾಣಿ ಜಯರಾಂ ನಿಧನ: ಸಾವಿನ ಹಿಂದಿನ ಕಾರಣವೇನು?

Webdunia
ಶನಿವಾರ, 4 ಫೆಬ್ರವರಿ 2023 (17:42 IST)
ಚೆನ್ನೈ: ರಾಷ್ಟ್ರಪ್ರಶಸ್ತಿ  ವಿಜೇತೆ, ಬಹುಭಾಷಾ ಗಾಯಕಿ ವಾಣಿ ಜಯರಾಂ ತಮ್ಮ ಚೆನ್ನೈ ನಿವಾಸದಲ್ಲಿ ನಿಧನರಾಗಿದ್ದಾರೆ.  ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಾಣಿ ಜಯರಾಂ ಅವರಿಗೆ 77 ವರ್ಷ  ವಯಸ್ಸಾಗಿತ್ತು. ಚೆನ್ನೈನ ನಿವಾಸದಲ್ಲಿ ಅವರು ಏಕಾಂಗಿಯಾಗಿ ವಾಸಿಸುತ್ತಿದ್ದರು. ಅವರ ಪತಿ ಈ ಮೊದಲೇ ತೀರಿಕೊಂಡಿದ್ದಾರೆ.

ಎಂದಿನಂತೆ ಮನೆಗೆಲಸದಾಕೆ ಕಾಲಿಂಗ್ ಬೆಲ್ ಒತ್ತಿದರೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಅನುಮಾನಗೊಂಡ ಆಕೆ ಸಂಬಂಧಿಕರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಗಿಲು ಒಡೆದು ಪರಿಶೀಲಿಸಿದಾಗ ವಾಣಿ ಜಯರಾಂ ಅವರ ಮೃತದೇಹ ಪತ್ತೆಯಾಗಿದೆ. ವಾಣಿ ಜಯರಾಂ ಅವರಿಗೆ ಮಕ್ಕಳಿಲ್ಲ. ಇದೀಗ ಅವರ ಮುಂದಿನ ಕಾರ್ಯದ ಬಗ್ಗೆ ಮಾಹಿತಿ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments