Webdunia - Bharat's app for daily news and videos

Install App

ಹಿರಿಯ ಪೋಷಕ ನಟ ಬಿ.ಎಂ.ಕೃಷ್ಣೇಗೌಡ ಕೊರೊನಾಕ್ಕೆ ಬಲಿ

Webdunia
ಬುಧವಾರ, 26 ಮೇ 2021 (10:06 IST)
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಪೋಷಕ ಪಾತ್ರಗಳನ್ನು ನಿರ್ವಹಿಸುತ್ತಿದ್ದ ಬಿ.ಎಂ.ಕೃಷ್ಣೇಗೌಡ  ಅವರು ನಿಧನರಾಗಿದ್ದಾರೆ.

ಅವರಿಗೆ 80 ವರ್ಷ ವಯಸ್ಸಾಗಿದ್ದು, ಕೊರೊನಾ ಸೋಂಕಿಗೆ ಒಳಗಾಗಿದ್ದರು. ಆಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಒಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇವರು ವಿಷ್ಣುವರ್ಧನ್, ರಮೇಶ್ ಅರವಿಂದ್, ಶಿವರಾಜ್ ಕುಮಾರ್, ಅಂಬರೀಶ್ ಸೇರಿದಂತೆ ಹಲವು ನಾಯಕರ ಜೊತೆ ನಟಿಸಿದ್ದಾರೆ. ಇವರ ನಿಧನಕ್ಕೆ ಕನ್ನಡ ಚಿತ್ರರಂಗ ಸಂತಾಸ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments