Webdunia - Bharat's app for daily news and videos

Install App

ಧನುಷ್ ಬಿಟ್ಟು ಮತ್ತೊಬ್ಬ ನಟನೊಂದಿಗೆ ಸಿನಿಮಾ ಮಾಡಲು ಹೊರಟ ನಿರ್ದೇಶಕ ವೆಟ್ರಿಮಾರನ್

Webdunia
ಶುಕ್ರವಾರ, 31 ಜುಲೈ 2020 (12:09 IST)
ಚೆನ್ನೈ : ಖ್ಯಾತ ನಟ ಧನುಷ್ ಜೊತೆ ಯಾವಾಗಲೂ ಚಿತ್ರ ಮಾಡುವ ನಿರ್ದೇಶಕ ವೆಟ್ರಿಮಾರನ್ ಈ ಬಾರಿ ತಮಿಳಿನ ಮತ್ತೊಬ್ಬ ಸೂಪರ್ ಸ್ಟಾರ್ ಜೊತೆ ಸಿನಿಮಾ ಮಾಡುತ್ತಿದ್ದಾರಂತೆ.

ಹೌದು. ನಿರ್ದೇಶಕ ವೆಟ್ರಿಮಾರನ್ ಅವರು ತಮಿಳಿನ ಖ್ಯಾತ ನಟ ವಿಜಯ್ ಜೊತೆ ಸಿನಿಮಾ ಮಾಡುತ್ತಿದ್ದಾರಂತೆ. ಅವರ ಮುಂದಿನ ಸಿನಿಮಾಕ್ಕೆ ವಿಜಯ್ ನಾಯಕರಾಗುತ್ತಿದ್ದರಂತೆ. ಈ ಮಾಹಿತಿ ಬಹುತೇಕ ಖಚಿತವಾಗಿದ್ದು, ವಿಜಯ್ ಕೈಲಿರುವ ಸಿನಿಮಾ ಮುಗಿದ ಬಳಿಕ ಈ ಸಿನಿಮಾ ಸೆಟ್ಟೇರಲಿದೆಯಂತೆ. ಈ ಸಿನಿಮಾವನ್ನು  ಎಲ್ರೆಡ್ ಕುಮಾರ್ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗಿದೆ.

ಯಾವಾಗಲೂ ಧನುಷ್ ಜೊತೆ ಸಿನಿಮಾ ಮಾಡುತ್ತಿದ್ದ ನಿರ್ದೇಶಕ ವೆಟ್ರಿಮಾರನ್ ಈ ಬಾರಿ ವಿಜಯ್ ಜೊತೆ ಸಿನಿಮಾ ಮಾಡುತ್ತಿರುವುದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಆದರೆ ಈ ಸಿನಿಮಾಕ್ಕೆ ಧನುಷ್ ಅವರೇ ಆಯ್ಕೆಯಾಗಿದ್ದು, ಆದರೆ ಧನುಷ್ ಅವರ ಡೇಟ್ಸ್ ಸೆಟ್ ಆಗದ ಕಾರಣ ವಿಜಯ ನಟಿಸುತ್ತಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments