ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

Krishnaveni K
ಗುರುವಾರ, 13 ನವೆಂಬರ್ 2025 (10:10 IST)
Photo Credit: X
ಹೈದರಾಬಾದ್: ರಶ್ಮಿಕಾ ಮಂದಣ್ಣ ನಾಯಕಿಯಾಗಿರುವ ಗರ್ಲ್ ಫ್ರೆಂಡ್ ಸಕ್ಸಸ್ ಮೀಟ್ ಗೆ ಬಂದಿದ್ದ ವಿಜಯ್ ದೇವರಕೊಂಡ  ಪಬ್ಲಿಕ್ ಆಗಿ ಮುತ್ತಿಕ್ಕಿದ ವಿಡಿಯೋ ಈಗ ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈಗಾಗಲೇ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿಯಾಗಿ ಇಬ್ಬರ ಕೈಯಲ್ಲೂ ಉಂಗುರ ಮಿನುಗುತ್ತಿದೆ. ಆದರೆ ಇಬ್ಬರೂ ಇನ್ನೂ ಇದನ್ನು ಅಧಿಕೃತಗೊಳಿಸಿಲ್ಲ.

ಆದರೆ ನಿನ್ನೆ ಗರ್ಲ್ ಫ್ರೆಂಡ್ ಸಕ್ಸಸ್ ಈವೆಂಟ್ ನಲ್ಲಿ ವಿಜಯ್ ದೇವರಕೊಂಡ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ವೇಳೆ ಇಬ್ಬರೂ ತಮ್ಮಿಬ್ಬರ ಮದುವೆಯನ್ನು ಘೋಷಿಸಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಮದುವೆ ಬಗ್ಗೆ ಘೋಷಿಸಿಲ್ಲ.

ಆದರೆ ರಶ್ಮಿಕಾರನ್ನು ಕಂಡೊಡನೆ ಕೈ ಹಿಡಿದು ವಿಜಯ್ ಪಬ್ಲಿಕ್ ಆಗಿ ಕಿಸ್ ಮಾಡಿದ್ದಾರೆ. ರಶ್ಮಿಕಾ ಕೂಡಾ ನಾಚಿಕೊಂಡಿದ್ದಾರೆ. ಅಲ್ಲಿಯೇ ಇದ್ದ ಕ್ಯಾಮರಾಗಳು ಇದನ್ನು ಕ್ಲಿಕ್ಕಿಸಿವೆ.  ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಮುಂದಿನ ಸುದ್ದಿ
Show comments