Daily Horoscope

Select Your Language

Notifications

webdunia
webdunia
webdunia
webdunia

ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾನೇ ಕಾಣಿಸ್ತಿದ್ದೀರಾ.. ಎಂದಾಗ ರಚಿತಾ ರಾಮ್ ರಿಯಾಕ್ಷನ್ ಏನಿತ್ತು ನೋಡಿ Video

Rachitha Ram
ಬೆಂಗಳೂರು: ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾನೇ ಕಾಣಿಸ್ತಿದ್ದೀರಾ.. ಎಂದು ಕಾರ್ಯಕ್ರಮವೊಂದರಲ್ಲಿ ಹೊಗಳಿದಾಗ ಡಿಂಪಲ್ ಕ್ವೀನ್ ರಚಿತಾ ರಾಮ್ ರಿಯಾಕ್ಷನ್ ಹೇಗಿತ್ತು ಗೊತ್ತಾ?

ನಟಿ ರಚಿತಾ ರಾಮ್ ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ನಟಿ. ಅವರು ಎಲ್ಲೇ ಹೋದರೂ ಸೀರೆಯಲ್ಲೇ ಸಿಂಪಲ್ ಆಗಿ ಕಾಣಿಸಿಕೊಳ್ಳುತ್ತಾರೆ. ಇದೀಗ ಖಾಸಗಿ ಕಾರ್ಯಕ್ರಮವೊಂದಕ್ಕೆ ಅವರು ಸೀರೆಯಲ್ಲಿ ಮುದ್ದಾಗಿ ರೆಡಿಯಾಗಿ ಬಂದಿದ್ದರು.

ಈ  ವೇಳೆ ನಿರೂಪಕಿ ಅವರನ್ನು ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾ ಕಾಣಿಸ್ತಿದ್ದೀರಿ ಎಂದು ಹೊಗಳಿದ್ದಾರೆ. ಇದಕ್ಕೆ ರಚಿತಾ ತಕ್ಷಣ ಖಂಡಿತಾ ಹಾಗೆಲ್ಲಾ ಹೇಳಬೇಡಿ ಎಂದು ಕೈ ಆಡಿಸಿ ನಿರಾಕರಿಸಿದ್ದಾರೆ.

ಇನ್ನು, ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ಆಯೋಜಕರೂ ಇದೇ ಮಾತು ಹೇಳಿದಾಗಲೂ ರಚಿತಾ ‘ದಯವಿಟ್ಟು ನನ್ನ ದೇವಿಗೆ ಎಲ್ಲಾ ಹೋಲಿಸಬೇಡಿ’ ಎಂದು ಕೈ ಮುಗಿದಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ.


Share this Story:

Follow Webdunia kannada

ಮುಂದಿನ ಸುದ್ದಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ನಟ ದರ್ಶನ್ ಗೆ ಎದುರಾಗಿದೆ ಮತ್ತೊಂದು ಸಂಕಷ್ಟ