ಬರ್ತ್ ಡೇ ದಿನವೇ ಮಗನ ಬಗ್ಗೆ ಸ್ಪೆಷಲ್ ಸುದ್ದಿಕೊಟ್ಟ ಗೋಲ್ಡನ್ ಸ್ಟಾರ್ ಗಣೇಶ್

Webdunia
ಶುಕ್ರವಾರ, 27 ಆಗಸ್ಟ್ 2021 (10:15 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಪುತ್ರ ವಿಹಾನ್ ಗೆ ಇಂದು ಜನ್ಮದಿನದ ಸಂಭ್ರಮ. ವಿಹಾನ್ ಈಗಾಗಲೇ ಗಣೇಶ್ ಜೊತೆ ಬೆಳ್ಳಿ ಪರದೆಗೆ ಎಂಟ್ರಿ ಕೊಟ್ಟಿರುವುದು ಎಲ್ಲರಿಗೂ ಗೊತ್ತೇ ಇದೆ.


ಅಕ್ಕ ಚಾರಿತ್ರ್ಯ ಬಳಿಕ ವಿಹಾನ್ ಕೂಡಾ ತನ್ನ ತಂದೆಯ ಸಿನಿಮಾದಲ್ಲಿ ಅಭಿನಯಿಸಿದ್ದಾನೆ. ಈ ಪುಟಾಣಿ ಗಣೇಶ್ ನಾಯಕರಾಗಿರುವ ‘ಸಖತ್’ ಸಿನಿಮಾದಲ್ಲೂ ಅಭಿನಯಿಸುತ್ತಿರುವ ಸುದ್ದಿ ಬಂದಿದೆ. ಇಂದು ವಿಹಾನ್ ಜನ್ಮದಿನ ನಿಮಿತ್ತ ಆತನ ಪಾತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.

ಸಖತ್ ಸಿನಿಮಾದಲ್ಲಿ ಜ್ಯೂನಿಯರ್ ಬಾಲು ಪಾತ್ರ ಮಾಡಲಿದ್ದಾನಂತೆ ವಿಹಾನ್. ಬೆಳೆಯುವ ಸಿರಿ ಮೊಳಕೆಯಲ್ಲೇ. ಈತನ ಮೇಲೆ ನಿಮ್ಮ ಪ್ರೀತಿ, ಹಾರೈಕೆಯಿರಲಿ ಎಂದು ಗಣೇಶ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments