Webdunia - Bharat's app for daily news and videos

Install App

ಸಾಮಾಜಿಕ ಜಾಲತಾಣದಲ್ಲಿ ಕಿತ್ತಾಡಿಕೊಂಡ ವಿಜಯ್-ಅಜಿತ್ ಅಭಿಮಾನಿಗಳು

Webdunia
ಭಾನುವಾರ, 27 ಮಾರ್ಚ್ 2022 (09:45 IST)
ಚೆನ್ನೈ: ಟಾಲಿವುಡ್ ಸ್ಟಾರ್ ಗಳಾದ ವಿಜಯ್ ಮತ್ತು ಅಜಿತ್ ಕುಮಾರ್ ಫ್ಯಾನ್ಸ್ ನಡುವಿನ ವಾರ್ ಇಂದು ಮೊನ್ನೆಯದಲ್ಲ. ಈ ಇಬ್ಬರು ಸ್ಟಾರ್ ಗಳ ಅಭಿಮಾನಿಗಳು ಈಗ ಮತ್ತೆ ಕಿತ್ತಾಡಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಮತ್ತು ಅಜಿತ್ ಅಭಿಮಾನಿಗಳು ಪರಸ್ಪರ ನಿಂದಿಸಿದ್ದಾರೆ. ವಿಜಯ್ ಅಭಿನಯದ ಬೀಸ್ಟ್ ಸಿನಿಮಾ ಏಪ್ರಿಲ್ 13 ರಂದು ಬಿಡುಗಡೆಯಾಗುತ್ತಿರುವ ಸುದ್ದಿ ಬಗ್ಗೆ ಅಜಿತ್ ಅಭಿಮಾನಿಗಳು ಅಣಕ ಮಾಡಿದ್ದಾರೆ. ವಿಜಯ್ ಆತ್ಮಕ್ಕೆ ಶಾಂತಿ ಎಂದು ಟ್ರೆಂಡ್ ಮಾಡಿಕೊಂಡು ಅವರ ಮೃತದೇಹದಂತೆ ಮೆಮೆ ಮಾಡಿ ಹೀಯಾಳಿಸಿದ್ದಾರೆ.

ಇತ್ತ ವಿಜಯ್ ಅಭಿಮಾನಿಗಳು ಅಜಿತ್ ಗೆ ಏಡ್ಸ್ ಖಾಯಿಲೆ ಇದೆ ಎಂದು ಹ್ಯಾಶ್ ಟ್ಯಾಗ್ ಮಾಡಿ ಟ್ರೆಂಡ್ ಮಾಡಿದ್ದಾರೆ. ಈ ಇಬ್ಬರೂ ಸ್ಟಾರ್ ಗಳ ಫ್ಯಾನ್ಸ್ ಕಿತ್ತಾಟಕ್ಕೆ ಕೊನೆಯೇ ಇಲ್ಲದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments