Webdunia - Bharat's app for daily news and videos

Install App

ನಟ ವಿಜಯ್ ವಿರುದ್ಧ ಪುತ್ರಿ ಮೋನಿಷಾಳಿಂದ ಮಹಿಳಾ ಆಯೋಗಕ್ಕೆ ದೂರು

Webdunia
ಗುರುವಾರ, 1 ನವೆಂಬರ್ 2018 (07:11 IST)
ಬೆಂಗಳೂರು : ನಟ ದುನಿಯಾ ವಿಜಯ್ ವಿರುದ್ಧ ಅವರ  ಪುತ್ರಿ ಮೋನಿಷಾ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ.


ತಂದೆ ದುನಿಯಾ ವಿಜಯ್ ಹಾಗೂ ತಾಯಿ ನಾಗರತ್ನ ಅವರ ನಡುವೆ ಕಿತ್ತಾಟ ನಡೆಯುತ್ತಿರುವ ಹಿನ್ನಲೆಯಲ್ಲಿ ಬೇಸರಗೊಂಡ ಮೋನಿಷಾ ಅಪ್ಪ-ಅಮ್ಮನ ಗಲಾಟೆಯಲ್ಲಿ ನಮಗೆ ತೊಂದರೆಯಾಗುತ್ತಿದೆ. ಆರ್ಥಿಕವಾಗಿಯೂ ಅಪ್ಪನಿಂದ ಸಹಾಯ ಸಿಗುತ್ತಿಲ್ಲ. ಹೀಗಾಗಿ ಕೂಡಲೇ ಆಯೋಗ ಮಧ್ಯಪ್ರವೇಶ ಮಾಡಿ ಇದನ್ನು ಬಗೆಹರಿಸಬೇಕು ಎಂದು ಮಹಿಳಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾಳೆ.


ವಿಜಯ್ ಅವರ ಕುಟುಂಬದ ವೈಮನಸ್ಸಿನಿಂದ ಮಕ್ಕಳ ಬದುಕು ಹಾಳಾಗುವುದು ಬೇಡ ಎನ್ನುವ ಕಾರಣಕ್ಕೆ ಮೋನಿಷಾ ಲಿಖಿತ ದೂರಿನನ್ವಯ ವಿಜಯ್ ಗೆ ನೋಟಿಸ್ ನೀಡುವುದರ ಮೂಲಕ  ಮಕ್ಕಳ ವಿದ್ಯಾಭ್ಯಾಸದ ಖರ್ಚು ವೆಚ್ಚ, ಮಕ್ಕಳಿಗೆ ಆರ್ಥಿಕ ನೆರವಿನ ಬಗ್ಗೆ ಆಯೋಗ ಒಂದಿಷ್ಟು ಷರತ್ತು ವಿಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಬಿಗ್ ಬಾಸ್ ಪ್ರವೇಶಿಸಲಿರುವ 14 ಸ್ಪರ್ಧಿಗಳು ಇವರೇ

ಕಾಂತಾರ ಚಾಪ್ಟರ್ 1 ಟಿಕೆಟ್ ಮೊದಲ ನಾಲ್ಕು ದಿನ ಸಿಗೋದೇ ಡೌಟು

ಕಾಂತಾರ ಚಾಪ್ಟರ್ 1 ಪ್ರಮೋಷನ್ ಇಂದು ಶುರು: ಹೈದರಾಬಾದ್ ನಲ್ಲಿ ಜ್ಯೂ ಎನ್ ಟಿಆರ್ ಸಾಥ್

ಸಿನಿಮಾ ಬದುಕಿನಲ್ಲಿ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಶ್ರೀಮುರುಳಿ

₹60ಕೋಟಿ ವಂಚನೆ ಪ್ರಕರಣ: ನಾನು ಯಾವುದೇ ತಪ್ಪು ಮಾಡಿಲ್ಲ ಎಂದ ಶಿಲ್ಪಾ ಶೆಟ್ಟಿ ಪತಿ

ಮುಂದಿನ ಸುದ್ದಿ
Show comments