Webdunia - Bharat's app for daily news and videos

Install App

ಮುಂಬೈ ರೆಸ್ಟೋರೆಂಟ್ ನಲ್ಲಿ ಡಿನ್ನರ್ ಮಾಡಿದ ವಿಜಯ್ ದೇವರ ಕೊಂಡ-ರಶ್ಮಿಕಾ ಮಂದಣ್ಣ

Webdunia
ಶುಕ್ರವಾರ, 26 ಮಾರ್ಚ್ 2021 (11:47 IST)
ಹೈದರಾಬಾದ್ : ಗೀತಾ ಗೋವಿಂದಂ ಖ್ಯಾತಿಯ  ವಿಜಯ್ ದೇವರ ಕೊಂಡ ಮತ್ತು ರಶ್ಮಿಕಾ ಮಂದಣ್ಣ ಮುಂಬೈನ ಬಾಂದ್ರಾದಲ್ಲಿರುವ ರೆಸ್ಟೋರೆಂಟ್ ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ಗೀತಾ ಗೋವಿಂದಂ ಚಿತ್ರದ ಬಳಿಕ ವಿಜಯ್ ದೇವರ ಕೊಂಡ ಮತ್ತು ರಶ್ಮಿಕಾ ಮಂದಣ್ಣ ಪರಸ್ಪರ ಡೇಟಿಂಗ್ ಮಾಡುವ ವದಂತಿಗಳು ಕೇಳಿಬಂದಿದ್ದವು. ಆದರೆ ಇದೀಗ ವಿಜಯ್ ದೇವರ ಕೊಂಡ ಮತ್ತು ರಶ್ಮಿಕಾ ಮಂದಣ್ಣ ಮುಂಬೈನಲ್ಲಿ ನೆಲೆಸಿದ್ದು, ಬಾಂದ್ರಾದಲ್ಲಿರುವ ರೆಸ್ಟೋರೆಂಟ್ ನಲ್ಲಿ ಜೊತೆಯಾಗಿ ಕುಳಿತು ಡಿನ್ನರ್ ಮಾಡಿದ್ದಾರೆ.

ರೆಸ್ಟೋರೆಂಟ್ ನಿಂದ ಹೊರಗೆ ಬರುವಾಗ ರಶ್ಮಿಕಾ ಮಂದಣ್ಣ ಬಿಳಿ ಹೂಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದು, ಇದಕ್ಕೆ ಸಂಬಂಧಪಟ್ಟ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಿಡುವಿಲ್ಲದ ಸಮಯದ ನಡುವೆಯೂ ಇವರ ಈ ಭೇಟಿ ಅಭಿಮಾನಿಗಳಲ್ಲಿ ಕುತೂಹಲವನ್ನುಂಟು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments