Daily Horoscope
✕

ವಿಜಯ್ ದೇವರಕೊಂಡ ಲೈಗರ್ ಟ್ರೈಲರ್ ಲಾಂಚ್ ಗೆ ರೆಡಿ

Webdunia
ಗುರುವಾರ, 5 ಮೇ 2022 (06:08 IST)
ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ಅಭಿನಯದ ಲೈಗರ್ ಸಿನಿಮಾ ಕಡೆಯಿಂದ ಅಪ್ ಡೇಟ್ ಒಂದು ಬಂದಿದೆ.

ಸಿನಿಮಾದ ಟ್ರೈಲರ್ ಮೇ 9 ರಂದು ಸಂಜೆ 4 ಗಂಟೆಗೆ ಲಾಂಚ್ ಆಗಲಿದೆ ಎಂದು ತಿಳಿದುಬಂದಿದೆ. ಈ ಸಿನಿಮಾ ಹಿಂದಿಯಲ್ಲೂ ಬಿಡುಗಡೆಯಾಗುತ್ತಿದೆ.

ವಿಜಯ್ ದೇವರಕೊಂಡ ಈ ಸಿನಿಮಾಗಾಗಿ ಸಾಕಷ್ಟು ವರ್ಕೌಟ್ ಮಾಡಿದ್ದರು. ಮೇ 9 ರಂದು ವಿಜಯ್ ದೇವರಕೊಂಡ ಜನ್ಮದಿನವಾಗಿದ್ದು, ಇದೇ ದಿನ ಲೈಗರ್ ಟ್ರೈಲರ್ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

ಮುಂದಿನ ಸುದ್ದಿ
Show comments