Webdunia - Bharat's app for daily news and videos

Install App

ಕಾರಿನಲ್ಲೂ ಸೆಕ್ಸ್ ಮಾಡಿರುವುದಾಗಿ ಒಪ್ಪಿಕೊಂಡ ವಿಜಯ್ ದೇವರಕೊಂಡ

Webdunia
ಮಂಗಳವಾರ, 26 ಜುಲೈ 2022 (16:39 IST)
ಮುಂಬೈ: ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ಹಸಿಬಿಸಿ ಪ್ರಶ್ನೆಗಳನ್ನೇ ಕೇಳಲಾಗುತ್ತದೆ. ನಟ-ನಟಿಯರು ಇದಕ್ಕೆ ಬೋಲ್ಡ್ ಆಗಿಯೇ ಉತ್ತರಿಸುತ್ತಾರೆ. ಈ ಕಾರಣಕ್ಕೇ ಹಲವು ಬಾರಿ ಈ ಶೋ ವಿವಾದಕ್ಕೊಳಗಾಗಿದ್ದಿದೆ.

ಈ ವಾರ ಶೋನಲ್ಲಿ ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಜೊತೆಯಾಗಿ ಭಾಗವಹಿಸಿದ್ದಾರೆ. ಲೈಗರ್ ಸಿನಿಮಾದ ಈ ಜೋಡಿ ಚಿತ್ರದ ಪ್ರಚಾರಾರ್ಥವಾಗಿ ಒಟ್ಟಾಗಿ ಶೋನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಬಗ್ಗೆ ಟೀಸರ್ ಒಂದನ್ನು ಹೊರಬಿಡಲಾಗಿದ್ದು, ಈ ಶೋನಲ್ಲಿ ವಿಜಯ್ ದೇವರಕೊಂಡಗೆ ಕೊನೆಯದಾಗಿ ನೀವು ಯಾವಾಗ ಸೆಕ್ಸ್ ಮಾಡಿದ್ದೀರಿ ಎಂದು ಪ್ರಶ್ನೆ ಕೇಳಲಾಗುತ್ತದೆ. ಇದಕ್ಕೆ ವಿಜಯ್ ಬದಲು ಅನನ್ಯಾ ಉತ್ತರಿಸುತ್ತಾರೆ. ‘ಬಹುಶಃ ಇಂದು ಮುಂಜಾನೆ?’ ಎಂದು ವಿಜಯ್ ಮುಖ ನೋಡುತ್ತಾರೆ. ಅದಕ್ಕೆ ಅವರು ನಗುತ್ತಾರೆ ವಿನಃ ಇನ್ನೇನು ಉತ್ತರಿಸಲ್ಲ. ಆದರೆ ತಾವು ಈ ಹಿಂದೆ ಕಾರಿನಲ್ಲೂ ಸೆಕ್ಸ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಹತಾಶನಾದಾಗ ಈ ರೀತಿ ಮಾಡಬೇಕಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments