ರಜನೀಕಾಂತ್ ಬಗ್ಗೆ ನಾಲಿಗೆಹರಿಯಬಿಟ್ಟು ವಿವಾದಕ್ಕೀಡಾದ ವಿಜಯ್ ದೇವರಕೊಂಡ

Webdunia
ಮಂಗಳವಾರ, 22 ಆಗಸ್ಟ್ 2023 (16:30 IST)
ಹೈದರಾಬಾದ್: ನಟ ವಿಜಯ್ ದೇವರಕೊಂಡ ಸಂದರ್ಶನವೊಂದರಲ್ಲಿ ಸೂಪರ್ ಸ್ಟಾರ್ ರಜನೀಕಾಂತ್ ಬಗ್ಗೆ ನೀಡಿದ ಹೇಳಿಕೆಯೊಂದು ಈಗ ಫ್ಯಾನ್ಸ್ ಕೆಂಗಣ್ಣಿಗೆ ಗುರಿಯಾಗಿದೆ.

ವಿಜಯ್ ಸಂದರ್ಶನವೊಂದರಲ್ಲಿ ಲೈಗರ್ ಫ್ಲಾಪ್ ಆದ ಬಳಿಕ ನಿಮಗೆ ಅವಕಾಶಗಳೇ ಸಿಗಲ್ಲ ಎಂದಿದ್ದರು ಎಂಬ ಪ್ರಶ್ನೆಗೆ ಉತ್ತರಿಸುವಾಗ ರಜನೀಕಾಂತ್, ಚಿರಂಜೀವಿ ಉದಾಹರಣೆ ನೀಡಿದ್ದರು.

‘ಸೂಪರ್ ಸ್ಟಾರ್ ಗಳು ಫ್ಲಾಪ್-ಹಿಟ್ ಸಿನಿಮಾಗಳನ್ನು ನೀಡುತ್ತಾರೆ. ರಜನೀಕಾಂತ್ ಸಾಲು ಸಾಲು ಫ್ಲಾಪ್ ನೀಡಿದರು. ಆದರೆ ಜೈಲರ್ ನಂತಹ ಸಿನಿಮಾ ಮಾಡಿದರೆ 500 ಕೋಟಿ ರೂ. ಕಲೆಕ್ಷನ್ ಆಗುತ್ತದೆ. ನಾವು ಬಾಯಿಮುಚ್ಚಿಕೊಂಡು ನೋಡಬೇಕು’ ಎಂದಿದ್ದರು. ಅವರ ಈ ಹೇಳಿಕೆ ರಜನಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ರಜನಿ ಜೈಲರ್ ಸಿನಿಮಾಗೆ ಮೊದಲು ನಟಿಸಿದ್ದ ಎರಡೂ ಸಿನಿಮಾಗಳೂ ನಿರ್ಮಾಪಕರಿಗೆ ನಷ್ಟ ಮಾಡಿಲ್ಲ. ಅವರು ಸಾಲು ಸಾಲು ಫ್ಲಾಪ್ ಗಳನ್ನು ಯಾವಾಗ ಕೊಟ್ಟಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಮುಂದಿನ ಸುದ್ದಿ
Show comments