ರಶ್ಮಿಕಾರನ್ನು ಡಾರ್ಲಿಂಗ್ ಎಂದ ವಿಜಯ್ ದೇವರಕೊಂಡ

Webdunia
ಶುಕ್ರವಾರ, 29 ಜುಲೈ 2022 (09:50 IST)
ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಅನನ್ಯಾ ಪಾಂಡೆ ಜೊತೆ ಭಾಗಿಯಾಗಿದ್ದ ವಿಜಯ್ ದೇವರಕೊಂಡಗೆ ರಶ್ಮಿಕಾ ಜೊತೆ ಡೇಟಿಂಗ್ ಮಾಡುತ್ತಿದ್ದೀರಾ ಎಂಬ ಪ್ರಶ್ನೆ ಎದುರಾಗಿದೆ.

ಇದಕ್ಕೆ ವಿಜಯ್ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಉತ್ತರಿಸಿದ್ದಾರೆ. ಅಲ್ಲದೆ, ನನ್ನ ರಿಲೇಷನ್ ಶಿಪ್ ಸ್ಟೇಟಸ್ ಬಗ್ಗೆ ಎಲ್ಲರಿಗೂ ಕೂಗಿ ಹೇಳುತ್ತೇನೆ. ಅಲ್ಲಿಯವರೆಗೆ ನನ್ನ ಫ್ಯಾನ್ಸ್ ಗೆ ನಿರಾಸೆ ಮಾಡಲ್ಲ ಎಂದಿದ್ದಾರೆ.

‘ರಶ್ಮಿಕಾ ಮತ್ತು ನಾನು ಜೊತೆಗೆ ಎರಡು ಸಿನಿಮಾ ಮಾಡಿದೆವು. ಆಗ ನಾವಿಬ್ಬರೂ ನಮ್ಮ ವೃತ್ತಿ ಜೀವನದ ಆರಂಭದ ಹಂತದಲ್ಲಿದ್ದೆವು. ಆಕೆ ಡಾರ್ಲಿಂಗ್, ಆಕೆಯನ್ನು ನಾನು ಆರಾಧಿಸುತ್ತೇನೆ. ನಾವು ನಿಜವಾಗಿಯೂ ಒಳ್ಳೆಯ ಸ್ನೇಹಿತರು. ನಾವು ಜೊತೆಗೆ ಸಿನಿಮಾ ಮಾಡಿ ಏಳು-ಬೀಳುಗಳನ್ನು ಕಂಡಿದ್ದೇವೆ. ಹೀಗಾಗಿ ನಮ್ಮ ನಡುವೆ ಉತ್ತಮ ಬಾಂಧವ್ಯವೇರ್ಪಟ್ಟಿದೆ. ನನ್ನ ರಿಲೇಷನ್ ಶಿಪ್ ಸ್ಟೇಟಸ್ ಬಗ್ಗೆ ಹೇಳಬೇಕೆಂದೆನಿಸಿದಾಗ ಎಲ್ಲರಿಗೂ ಕೂಗಿ ಹೇಳುತ್ತೇನೆ. ಅಲ್ಲಿಯವರೆಗೆ ನನ್ನ ಫ್ಯಾನ್ಸ್ ನಾನು ಸಿಂಗಲ್ ಎಂದುಕೊಂಡು ಆರಾಧಿಸಲಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಬಿಗ್‌ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿಯೇ ಪ್ರಮುಖ ಟಾರ್ಗೆಟ್‌: ಮತ್ತೊರ್ವ ಮಹಿಳಾ ಸ್ಪರ್ಧಿ ಕಿರಿಕ್‌

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ಮುಂದಿನ ಸುದ್ದಿ
Show comments