Select Your Language

Notifications

webdunia
webdunia
webdunia
webdunia

ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ

ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ
ಬೆಂಗಳೂರು , ಶುಕ್ರವಾರ, 19 ಆಗಸ್ಟ್ 2022 (16:37 IST)
ಬೆಂಗಳೂರು: ಲೈಗರ್ ಸಿನಿಮಾ ಪ್ರಮೋಷನ್ ಗಾಗಿ ಬೆಂಗಳೂರಿಗೆ ಬಂದಿರುವ ನಟ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ ಜೋಡಿ ಪುನೀತ್ ರಾಜ್ ಕುಮಾರ್ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದೆ.

ಆಗಸ್ಟ್ 25 ರಂದು ಬಿಡುಗಡೆಯಾಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಲೈಗರ್ ಪ್ರಚಾರಾರ್ಥ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ ದೇಶದಾದ್ಯಂತ ಸಂಚಾರ ಮಾಡುತ್ತಿದ್ದಾರೆ. ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ.

ಪ್ರಮೋಷನ್ ಕಾರ್ಯಕ್ರಮದ ಮೊದಲು ನೇರವಾಗಿ ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ತೆರಳಿ ಲೈಗರ್ ಜೋಡಿ ಆರತಿ ಬೆಳಗಿ ಪೂಜೆ ಸಲ್ಲಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎರಡನೇ ಮದುವೆ ಮಾಡಿಕೊಳ್ಳುವ ಬಗ್ಗೆ ನಟಿ ಮೇಘನಾ ರಾಜ್ ಹೇಳಿದ್ದೇನು?